ಬಿ.ಎಸ್.ಯಡಿಯೂರಪ್ಪ ವಿರುದ್ಧ ನಟ ಚೇತನ್ ವಾಗ್ದಾಳಿ

Webdunia
ಬುಧವಾರ, 30 ಆಗಸ್ಟ್ 2017 (13:12 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ನಟ ಚೇತನ್ ವಾಗ್ದಾಳಿ ನಡೆಸಿರುವುದು ಗೊಂದಲಕ್ಕೆ ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ.

ಲಿಂಗಾಯುತ ಧರ್ಮ ಸ್ವತಂತ್ರ ವಿಚಾರ ಸಂಕೀರಣದಲ್ಲಿ ನಟ ಚೇತನ್, ಪ್ರತ್ಯೇಕ ಲಿಂಗಾಯುತ ಧರ್ಮದ ಬಗ್ಗೆ ಹೇಳಿಕೆ ನೀಡಲಿಲ್ಲ ಎನ್ನುವ ಕಾರಣಕ್ಕೆ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದರು.    
 
ಯಡಿಯೂರಪ್ಪ ವಿರುದ್ಧ ನಟ ಚೇತನ್ ವಾಗ್ದಾಳಿ ನಡೆಸುತ್ತಿರುವಂತೆ ಎದ್ದು ನಿಂತ ಬಿಎಸ್‌ವೈ ಅಭಿಮಾನಿ ಶಿವಕುಮಾರ್ ಎನ್ನುವ ವ್ಯಕ್ತಿ, ಇಲ್ಲಿ ರಾಜಕೀಯ ತರಬೇಡಿ ಎಂದು ಕೂಗಾಡಿ ಹೊರನಡೆದರು. 
 
ಹಿಂದೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಭೆಯಲ್ಲಿ ಕೂಡಾ ಶಿವಕುಮಾರ್, ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಕ್ಕಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಈಶ್ವರಪ್ಪ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಕೋಲಾಹಲ ಸೃಷ್ಟಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

ರಾಜ್ಯದ ಸಿಎಂ ಕುರ್ಚಿ ಫೈಟ್ ಪರಿಹಾರಕ್ಕೆ ಈ ಒಂದು ಮೀಟಿಂಗ್ ಮೇಲೇ ಎಲ್ಲರ ಕಣ್ಣು

Karnataka Weather: ಇಂದು ಮಳೆ ಕಡಿಮೆ, ಆದರೆ ಹವಾಮಾನ ಎಚ್ಚರಿಕೆ ತಪ್ಪದೇ ಗಮನಿಸಿ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ಮುಂದಿನ ಸುದ್ದಿ
Show comments