ರಾಜ್ಯ ಸರ್ಕಾರದ ವಿರುದ್ಧ ನಟ ಚೇತನ್ ವಾಗ್ದಾಳಿ

Webdunia
ಶುಕ್ರವಾರ, 9 ಫೆಬ್ರವರಿ 2018 (16:30 IST)
ಬೆಂಗಳೂರು: ಬಿಸಿಯೂಟ ಕಾರ್ಯಕರ್ತರ ಕೂಗು ಸರ್ಕಾರಕ್ಕೆ ಕೇಳಿಸುತ್ತಿಲ್ಲವೇ ಎಂದು ಸ್ಯಾಂಡಲ್ ವುಡ್ ನಟ, ಸಾಮಾಜಿಕ ಹೋರಾಟಗಾರ ಚೇತನ್ ವಾಗ್ದಾಳಿ ನಡೆಸಿದ್ದಾರೆ.
 

ಬಿಸಿಯೂಟ ಕಾರ್ಯಕರ್ತೆಯರು ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಳೆದ ನಾಲ್ಕು ದಿನಗಳಿಂದ ಫ್ರೀಡಂ ಪಾರ್ಕ್ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾರ್ಯಕರ್ತೆಯರ ಜತೆಗಿನ ಸರ್ಕಾರದ ಸಂಧಾನ ಸಭೆಯೂ ವಿಫಲವಾಗಿದೆ.

ಈ ಹಿನ್ನಲೆಯಲ್ಲಿ ನಟ ಚೇತನ್ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ. ಕಾರ್ಯಕರ್ತೆಯರ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಚೇತನ್, ಸದ್ದಿಲ್ಲದೇ ಶಾಸಕರು, ಸಚಿವರ ವೇತನ ಹೆಚ್ಚಳವಾಗುತ್ತದೆ. ಆದರೆ ಈ ಬಡವರ ಕೂಗು ರಾಜ್ಯ ಸರ್ಕಾರಕ್ಕೆ ಕೇಳುತ್ತಿಲ್ಲವೇ ಎಂದು ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯಲ್ಲಿ ಮುಳುಗುತ್ತಿರುವವರಿಗೆ ನನ್ನ ಹೆಸರೇ ಆಸರೆ: ಪ್ರಿಯಾಂಕ್ ಖರ್ಗೆ ಟಾಂಗ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಬೆಳ್ಳಿ ಬೆಲೆ ದಾಖಲೆಯ ಏರಿಕೆ, ಚಿನ್ನಕ್ಕೆ ಇಷ್ಟಾಗಿದೆ

ಅಬಕಾರಿ ಇಲಾಖೆಯಲ್ಲಿ 2,500 ಕೋಟಿ ಹಗರಣ, ಮಂಥ್ಲಿ ಮನಿ ವಸೂಲಿ: ಆರ್ ಅಶೋಕ್ ಆರೋಪಗಳ ಸುರಿಮಳೆ

ಅಧಿಕಾರ ಹಂಚಿಕೆ: ಕೊನೆಗೂ ಗುಡ್ ನ್ಯೂಸ್ ಕೊಡೋದು ಯಾವಾಗ ಎಂದು ಹೇಳೇಬಿಟ್ರು ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments