Webdunia - Bharat's app for daily news and videos

Install App

ನಟ ದಿಗಂತ್ ಶೀಘ್ರದಲ್ಲೇ ಡಿಸ್ಚಾರ್ಜ್:‌ ಪತ್ನಿ ಐಂದ್ರಿತಾ ರೇ

Webdunia
ಬುಧವಾರ, 22 ಜೂನ್ 2022 (18:10 IST)
ನಟ ದಿಗಂತ್ ಗುಣಮುಖರಾಗುತ್ತಿದ್ದು, ಇಂದು ಸಂಜೆ ಅಥವಾ ನಾಳೆ ಡಿಸ್ಚಾರ್ಜ್‌ ಆಗಲಿದ್ದಾರೆ ಎಂದು ಪತ್ನಿ ಹಾಗೂ ನಟಿ ಐಂದ್ರಿತಾ ರೇ ತಿಳಿಸಿದ್ದಾರೆ.
ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮತ್ತು ದಿಗಂತ್‌ ರಜೆ ಕಳೆಯಲು ಗೋವಾಗೆ ಹೋಗಿದ್ದೆವು. ಅಲ್ಲಿ ಪಲ್ಟಿ ಹೊಡೆಯುವಾಗ ಗಾಯಗೊಂಡರು ಎಂದರು.
ದಿಗಂತ್‌ ಗೆ ಪೆಟ್ಟು ಬಿದ್ದಾಗ ಕೂಡಲೇ ಗೋವಾದ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಿದ್ದೆವು. ಪ್ರಾಥಮಿಕ ಚಿಕಿತ್ಸೆ ನಂತರ ಅವರನ್ನು ಏರ್‌ ಲಿಫ್ಟ್‌ ಮಾಡಿ ಬೆಂಗಳೂರಿಗೆ ಕರೆ ತರಲಾಯಿತು ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments