Webdunia - Bharat's app for daily news and videos

Install App

ನಿಧಿಗಾಗಿ ನವವೃಂದಾವನ ನಾಶ – ನಟ ಜಗ್ಗೇಶ್ ಆಕ್ರೋಶ

Webdunia
ಗುರುವಾರ, 18 ಜುಲೈ 2019 (16:14 IST)
ನಿಧಿ ಆಸೆಗಾಗಿ ಪವಿತ್ರ ಸ್ಥಳವನ್ನು ದುಷ್ಕರ್ಮಿಗಳು ಅಗೆದು ಹಾಳು ಮಾಡಿರೋದಕ್ಕೆ ನಟ ಜಗ್ಗೇಶ್ ಕಿಡಿಕಾರಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿರೋ ಗಂಗಾವತಿ ತಾಲೂಕಿನ ಆನೆಗುಂದಿ ಹತ್ತಿರ ಇರೋ ನವವೃಂದಾವನನ್ನು ಅಗೆದು ಹಾಳು ಮಾಡಲಾಗಿದೆ. ಇದು ನಿಧಿ ಆಸೆಗಾಗಿ ಮಾಡಿರೋದು ಅಂತ ಹೇಳಲಾಗ್ತಿದೆ.

ಶ್ರೀ ರಾಘವೇಂದ್ರ ಸ್ವಾಮಿಗಳು ಭಕ್ತರಾಗಿರೋ ನಟ ಜಗ್ಗೇಶ್ ಘಟನೆಯನ್ನು ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದಾರೆ. ನವವೃಂದಾನವನ್ನು ಅಗೆದವರು ಹಾಳಾಗಿ, ಅವರು ಸರ್ವನಾಶ ಹೋಗಲಿ ಅಂತ ಹಿಡಿಶಾಪ ಹಾಕಿದ್ದಾರೆ.

ನವವೃಂದಾವನದಲ್ಲಿ ವ್ಯಾಸರಾಜರು ಸೇರಿದಂತೆ ಒಟ್ಟು ಒಂಭತ್ತು ಯತಿಗಳ ಸಮಾಧಿಗಳಿವೆ.  ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ತಮ್ಮ ನಿವಾಸದಲ್ಲಿ ರಕ್ಷಾ ಬಂಧನ, ಮಳಿಗೆ 'ಹೈ-ಫೈವ್' ಕೊಟ್ಟು ನಗು ಹಂಚಿದ ಪ್ರಧಾನಿ

ಸಿಎಂ ಯೋಗಿ ಪೋಸ್ಟರ್ ಸುಡಲು ಹೋದ ಎಸ್ ಪಿ ಕಾರ್ಯಕರ್ತರು: ಸಡನ್ ಎಂಟ್ರಿ ಕೊಟ್ಟ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಬರೋಬ್ಬರಿ 6 ವರ್ಷದ ಬಳಿಕ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಎಂಥಾ ಒಳ್ಳೆ ಮನಸ್ಸು… ರಾಖಿ ಕಟ್ಟಿದ ಬಡ ಹುಡುಗಿ ಪಾಲಿಗೆ ನಿಜವಾಗಿಯೂ ಅಣ್ಣನಾದ ಜಿಲ್ಲಾಧಿಕಾರಿ ಮಾಡಿದ್ದೇನು ಗೊತ್ತಾ Video

ಮುಂದಿನ ಸುದ್ದಿ
Show comments