Webdunia - Bharat's app for daily news and videos

Install App

ಸಚಿವ ರೋಷನ್ ಬೇಗ್ ಮೇಲೆ ನಟ ಜಗ್ಗೇಶ್ ಕಿಡಿ

Webdunia
ಭಾನುವಾರ, 15 ಅಕ್ಟೋಬರ್ 2017 (08:37 IST)
ಬೆಂಗಳೂರು: ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿ ಕೊನೆಗೆ ಕ್ಷಮೆ ಯಾಚಿಸಿದ ಸಚಿವ ರೋಷನ್ ಬೇಗ್ ವಿರುದ್ಧ ನಟ, ಬಿಜೆಪಿ ನಾಯಕ ಜಗ್ಗೇಶ್ ಕಿಡಿ ಕಾರಿದ್ದಾರೆ.

 
ಪಕ್ಕದ ಮಾರಕ ದೇಶವೇ ಮೋದಿ ಪ್ರಭಾವಳಿ ಎದುರಿಸಲಾಗದೇ ಕುಳಿತಿದೆ.  ಅಂತಹದ್ದರಲ್ಲಿ ಬಾವಿ ಕಪ್ಪೆ ಯಾವ ಲೆಕ್ಕ? ಮಾತು ನುಡಿದರೆ ಹೋಯ್ತು. ಘಾಸಿಯಾಗಿದೆ ಪ್ರೀತಿಸುವ ಮನಸ್ಸುಗಳಿಗೆ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಅವಾಚ್ಯ ಶಬ್ಧ ಬಳಸಿ ನಿಂದಿಸಿದ ರೋಷನ್ ಬೇಗ್ ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ಕ್ಷಮೆ ಯಾಚಿಸಿದ್ದಾರೆ. ಇದರ ಬೆನ್ನಲ್ಲೇ ನಟ ಜಗ್ಗೇಶ್ ಇಂತಹದ್ದೊಂದು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments