Daily Horoscope
✕

ನವರಸನಾಯಕ ಜಗ್ಗೇಶ್ ಗೂ ಸಿಕ್ಕಿತು ಟಿಕೆಟ್!

Webdunia
ಸೋಮವಾರ, 23 ಏಪ್ರಿಲ್ 2018 (20:39 IST)
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ನವರಸನಾಯಕ ಜಗ್ಗೇಶ್ ಗೆ ಯಶವಂತಪುರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಿದೆ.

ಮೂಲತಃ ಸಂಸದೆ ಶೋಭಾ ಕರಂದ್ಲಾಜೆ ಕ್ಷೇತ್ರವಾಗಿದ್ದ ಯಶವಂತಪುರದಲ್ಲಿ ಜಗ್ಗೇಶ್ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್ ‘ಬಯಸದೆ ಇದ್ದ ನನ್ನನ್ನು ಭಾಜಪ ಪಕ್ಷದ ಮುಖಂಡರು ಹರಸಿ ಯಶವಂತಪುರದ ಟಿಕೆಟ್ ಕೊಟ್ಟಿದ್ದಾರೆ. ನನ್ನ ಪ್ರೀತಿ ಪಾತ್ರರಾದ ಅಭಿಮಾನಿಗಳಿಗೆ ಹಾಗೂ ಮಾಧ್ಯಮ ಮಿತ್ರರಿಗೆ ಮಾಹಿತಿ. ಹರಸಿ ಬಂದುಗಳೆ.. ರಾಯರು ಮೆಚ್ಚುವಂತೆ ಕಾರ್ಯ ಮಾಡುವೆ’ ಎಂದಿದ್ದಾರೆ.

ಈ ಮೊದಲು ಟ್ವೀಟ್ ಮಾಡಿದ್ದ ಜಗ್ಗೇಶ್ ಟಿಕೆಟ್ ನೀಡದೇ ಇದ್ದರೂ ಬೇಸರವಿಲ್ಲ. ನನ್ನ ಟಿವಿ, ಸಿನಿಮಾ ಕಾರ್ಯಕ್ರಮದಲ್ಲಿ 2019 ರವರೆಗೂ ಫುಲ್ ಬ್ಯುಸಿಯಾಗಿರುವೆ ಎಂದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments