ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ವಿರುದ್ಧ ನಟ ಜಗ್ಗೇಶ್ ಕಿಡಿ

Webdunia
ಬುಧವಾರ, 24 ಜುಲೈ 2019 (15:44 IST)

ಸದಾ ವಿವಾದಗಳಿಂದ ಸುದ್ದಿಯಾಗುತ್ತಿರುವ ಕಿರಿಕ್ ಪಾರ್ಟಿ ಖ್ಯಾತಿಯ ಬೆಡಗಿ ರಶ್ಮಿಕಾ ಮಂದಣ್ಣಗೆ ನಟ ಜಗ್ಗೇಶ್ ಟಾಂಗ್ ನೀಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಕನ್ನಡ ಪರ ಸಂಘಟನೆಗಳು ಈಗಾಗಲೇ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ಸಲ್ಲಿಸಿವೆ. ಈ ನಡುವೆ ನಟ ಜಗ್ಗೇಶ್ ಕೂಡ ನಟಿ ರಶ್ಮಿಕಾ ವಿರುದ್ಧ ಗರಂ ಆಗಿದ್ದಾರೆ.

ಚಾನೆಲ್ ವೊಂದರ ಇಂಟರ್ವ್ಯೂ ನಲ್ಲಿ ನಟಿ ರಶ್ಮಿಕಾ ಮಂದಣ್ಣ ಮಾತನಾಡುತ್ತಾ, ಕನ್ನಡ ಮಾತನಾಡಲು ಕಷ್ಟ ಆಗುತ್ತದೆ. ನನಗೆ ಕನ್ನಡ ಭಾಷೆ ಬರೋದಿಲ್ಲ ಅಂತ ಹೇಳಿಕೆ ನೀಡಿದ್ರು. ಇದಕ್ಕೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಲೇ ಇದ್ದಾರೆ.

ಕನ್ನಡಿಗರ ಚಪ್ಪಾಳೆ ಪಡೆದುಕೊಂಡೇ ಬೆಳೆದಿರೋದನ್ನು ಮರೆಯಬಾರದು ಅಂತ ನಟ ಜಗ್ಗೇಶ್ ಅವರು, ನಟಿ ರಶ್ಮಿಕಾ ಗೆ ಟಾಂಗ್ ನೀಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಧ್ಯಪ್ರದೇಶ ಸಿಎಂ ಪುತ್ರನ ಮಾದರಿ ನಡೆ: ಸಾಮೂಹಿಕ ವಿವಾಹದಲ್ಲೇ ಹಸೆಮಣೆಯೇರಿದ ಅಭಿಮನ್ಯು ಯಾದವ್‌

ಸಿಎಂ ಭೇಟಿ ಬಳಿಕ ಮತ್ತೇ ಶಾಂತಿ ಮಂತ್ರ ಪಠಿಸಿದ ಡಿಕೆ ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಪ್ರಕರಣ, ರಾಹುಲ್ ಗಾಂಧಿ, ಸೋನಿಯಾ ವಿರುದ್ಧ ಹೊಸ ಪ್ರಕರಣ

ದಿತ್ವಾ ಚಂಡಮಾರುತ, ಶ್ರೀಲಂಕಾದಲ್ಲಿ 132ಮಂದಿ ಸಾವು, 176ಮಂದಿ ನಾಪತ್ತೆ

ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಕಾಂಪ್ರಮೈಸ್ ಆಗಿರುವುದರ ಹಿಂದಿದ ಸೀಕ್ರೆಟ್ ಇದುವೇ

ಮುಂದಿನ ಸುದ್ದಿ
Show comments