ರಾಹುಲ್ ಗಾಂಧಿ ಹೇಳಿಕೆ ತಿರುಚಿದ ಮೋದಿ ಮಹಾನ್ ಸುಳ್ಳುಗಾರ: ನಟ ಕಿಶೋರ್

Krishnaveni K
ಶನಿವಾರ, 6 ಜುಲೈ 2024 (12:00 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟ ಕಿಶೋರ್ ಮತ್ತೊಮ್ಮೆ ಪ್ರಧಾನಿ ಮೋದಿ ವಿರುದ್ಧ ಕಿಡಿ ಕಾರಿದ್ದಾರೆ. ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಯನ್ನು ತಿರುಚಿದ ಮೋದಿ ತಾನೊಬ್ಬ ಮಹಾನ್ ಸುಳ್ಳುಗಾರ ಎಂದು ಸಾಬೀತುಪಡಿಸಿದ್ದಾರೆ ಎಂದಿದ್ದಾರೆ.

ಲೋಕಸಭೆಯಲ್ಲಿ ಇತ್ತೀಚೆಗೆ ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಿ ಮೊದಲ ಭಾಷಣ ಮಾಡಿದ್ದರು. ಈ ವೇಳೆ ಹಿಂದೂ ಹಿಂದೂ ಎಂದು ಹೇಳಿಕೊಂಡು ತಿರುಗಾಡುವವರು ಸದಾ ಹಿಂಸಾಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಬಿಜೆಪಿಯವರು ಹಿಂದೂಗಳೇ ಅಲ್ಲ ಎಂದಿದ್ದರು.

ಇದರ ವಿರುದ್ಧ ಬಿಜೆಪಿ ಭಾರೀ ಆಕ್ರೋಶ ವ್ಯಕ್ತಪಡಿಸಿತ್ತು. ಇದು ಗಂಭೀರವಾದ ವಿಷಯ. ರಾಹುಲ್ ಹಿಂದೂಗಳಿಗೆ ಅವಮಾನ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ವಿರೋಧ ವ್ಯಕ್ತಪಡಿಸಿದ್ದರು. ಇದರ ಬಗ್ಗೆ ಪರ-ವಿರೋಧ ಚರ್ಚೆಗಳಾಗುತ್ತಿರುವ ಬೆನ್ನಲ್ಲೇ ನಟ ಕಿಶೋರ್ ಮಹತ್ವದ ಹೇಳಿಕೆ ನೀಡಿದ್ದಾರೆ.

‘ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ತಮ್ಮನ್ನು ಹಿಂದೂ ಎಂದು ಕರೆದುಕೊಳ್ಳುವವರು ದಿನದ 24 ಗಂಟೆ ಹಿಂಸಾಚಾರದಲ್ಲಿ ತೊಡಗುತ್ತಾರೆ. ಅವರು ಹಿಂದೂಗಳೇ ಅಲ್ಲ ಎಂದು ಹೇಳಿದ್ದ ಮಾತನ್ನು ಮೋದಿ ಕ್ಷಣಾರ್ಧದಲ್ಲಿ ತಿರುಚಿ ತನ್ನನ್ನು ನಾನು ಸುಳ್ಳನೆಂದು ಸಾಬೀತುಪಡಿಸಿದ್ದಾರೆ ಎಂದು ಕಿಶೋರ್ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments