ನಟ ಎಸ್. ಮಹೇಂದರ್ ಕಾಂಗ್ರೆಸ್ ಗೆ ಬಾಯ್ ಬಾಯ್ ಹೇಳಿ, ಸೇರಿದ ಪಕ್ಷ ಯಾವುದು ಗೊತ್ತಾ…?

Webdunia
ಗುರುವಾರ, 22 ಫೆಬ್ರವರಿ 2018 (07:18 IST)
ಬೆಂಗಳೂರು : ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಸಿನಿಮಾ ತಾರೆಯರು ಕೂಡ ರಾಜಕೀಯ ಕಣಕ್ಕಿಳಿಯುತ್ತಿದ್ದು, ಇದೀಗ ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ, ನಟ ಎಸ್. ಮಹೇಂದರ್ ಅವರು ಕಾಂಗ್ರೆಸ್ ತೊರೆದು ಅಧಿಕೃತವಾಗಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.


ಬುಧವಾರ ನಗರದ ಪಕ್ಷದ ಕಚೇರಿ ಜೆಪಿಭವನದಲ್ಲಿ ಜೆಡಿಎಸ್‌ ಪಕ್ಷದ ಬಾವುಟ ನೀಡುವುದರ ಮೂಲಕ ಸ್ವಾಗತಿಸಿದ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ,’ ಸಿನಿಮಾ ವಿತರಕರಾಗಿದ್ದ ಸಮಯದಿಂದಲೂ ಮಹೇಂದರ್‌ ಪರಿಚಯ ಇದೆ. ಅವರ ಹಲವು ಸಿನಿಮಾಗಳಿಗೆ ವಿತರಕನಾಗಿ ಕೆಲಸ ಮಾಡಿದ್ದೇನೆ. ಇದೀಗ ಕಾಂಗ್ರೆಸ್‌ ತೊರೆದು ನಾನಾ ಕಾರಣಗಳಿಂದಾಗಿ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದಾರೆ. ಅವರ ಸೇವೆಯನ್ನು ಪಕ್ಷವು ಪೂರ್ತಿಯಾಗಿ ಸದ್ಬಳಕೆ ಮಾಡಿಕೊಳ್ಳಲಿದೆ. ಪಕ್ಷಕ್ಕೆ ಮಹೇಂದರ್‌ ಅವರು ಯಾವುದೇ ಬೇಡಿಕೆ ಇಟ್ಟು ಬಂದಿಲ್ಲ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಸದುದ್ದೇಶದಿಂದ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಆಗಮಿಸಿದ್ದಾರೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments