Webdunia - Bharat's app for daily news and videos

Install App

ನಟ ನರೇಶ್ ಮತ್ತು ಪವಿತ್ರ ಲೋಕೇಶ್ ಹೋಟೆಲ್ ಒಂದರಲ್ಲಿ ಸಿಕ್ಕಿಬಿದಿದ್ದಾರೆ

Webdunia
ಭಾನುವಾರ, 3 ಜುಲೈ 2022 (18:43 IST)
ಮೈಸೂರಿನ ಹೋಟೆಲ್ ನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಬೆಸ್ಟ್ ಫ್ರೆಂಡ್ಸ್ ನರೇಶ್ ಮತ್ತು ಪವಿತ್ರಾ ಲೋಕೇಶ್ ಬೆಂಗಳೂರು ರೀಚ್ ಆಗಿದ್ದು, ಇಲ್ಲಿನ 5 ಸ್ಟಾರ್ ಹೋಟೆಲ್ ನಲ್ಲಿ ಉಳಿದುಕೊಂಡಿದ್ದಾರೆ ಎನ್ನಲಾಗುತ್ತಿದೆ.
ಮೈಸೂರಿನ ಖಾಸಗಿ ಹೋಟೆಲ್ ನ ಒಂದೇ ರೂಂ ನಲ್ಲಿ ನರೇಶ್ ಮತ್ತು ಪವಿತ್ರಾ ಲೋಕೇಶ್ ಉಳಿದುಕೊಂಡಿದ್ದರು. ಈ ಮಾಹಿತಿ ಪಡೆದು ಹೋಟೆಲ್ ಗೆ ತಲುಪಿದ ರಮ್ಯಾ ರಘುಪತಿ ರೂಂ ಬಾಗಿಲು ಬಡಿದು ಅವರಿಗೆ ಹೊರಬರುವಂತೆ ತಿಳಿಸಿದ್ದರು. ಆದರೆ ರಮ್ಯಾ ರಘುಪತಿ ಬಾಗಿಲು ಬಡಿದ್ರೂ ಪವಿತ್ರಾ ಮತ್ತು ನರೇಶ್ ರೂಂ ನಿಂದ ಹೊರಬಂದಿರಲಿಲ್ಲ.
 
ಬಳಿಕ ಪೊಲೀಸರು ಹೋಟೆಲ್ ಗೆ ಆಗಮಿಸಿದ ಬಳಿಕ ಅವರು ರೂಂ ನಿಂದ ಹೊರಬಂದಿದ್ದರು. ತಾವು ಬೆಸ್ಟ್ ಫ್ರೆಂಡ್ಸ್ ಎಂದು ಹೇಳಿಕೊಳ್ಳುತ್ತಿದ್ದ ನರೇಶ್ ಮತ್ತು ಪವಿತ್ರಾ ಈಗ ರೆಡ್​ ಹ್ಯಾಂಡ್​​ ಆಗಿ ಸಿಕ್ಕಿಬಿದ್ದಿದ್ದು, ಈಗ ತಮ್ಮ ರಿಲೇಷನ್ ಶಿಪ್ ಬಗ್ಗೆ ಏನು ಹೇಳುತ್ತಾರೆ ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments