ನಟ ಪ್ರಕಾಶ್ ರೈ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರ?; ಇದರ ಬಗ್ಗೆ ಪ್ರಕಾಶ್ ರೈ ಮ್ಯಾನೇಜರ್ ಹೇಳಿದ್ದೇನು...?

Webdunia
ಮಂಗಳವಾರ, 20 ಮಾರ್ಚ್ 2018 (07:20 IST)
ಬೆಂಗಳೂರು : ಬಹುಭಾಷಾ ನಟ ಪ್ರಕಾಶ್ ರೈ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಪ್ರಕಾಶ್ ರೈ ಅವರು ಕಾಂಗ್ರೆಸ್ ಪಕ್ಷದ ಶಾಲಿನ ಹಾಗೇ ಇರುವ ಕೇಸರಿ, ಬಿಳಿ, ಹಸಿರು ಬಣ್ಣವನ್ನು ಹೊಂದಿರುವ  ಶಾಲನ್ನು ಧರಿಸಿ ನಾಯಕನೊಬ್ಬನ ಕೈ ಕುಲುತ್ತಿರುವ ಫೋಟೋ ಈಗ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದ್ದು, ಇದರಿಂದ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ ಎಂಬ ಗಾಳಿ ಸುದ್ದಿ ಹರಡಿದೆ. ಆದರೆ ಈ ಸುದ್ದಿ ಕೇಳಿ ಅವರ ಮ್ಯಾನೇಜರ್ ರಾಜುಬ್ ಅವರು .’ಪ್ರಕಾಶ್ ರೈ ಅವರು ಕಾಂಗ್ರೆಸ್ ಪಕ್ಷವನ್ನು ಸೇರಿಲ್ಲ. ವೈರಲ್ ಆಗಿರೋ ಫೋಟೋ ಸಿನಿಮಾದ ಚಿತ್ರೀಕರಣದ ಸಂದರ್ಭದ ಫೋಟೋ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

ಮುಂದಿನ ಸುದ್ದಿ
Show comments