Webdunia - Bharat's app for daily news and videos

Install App

ಟಿಕೆಟ್​ಗಾಗಿ ನಟ ಶಶಿಕಮಾರ್​ ಲಾಬಿ

Webdunia
ಶುಕ್ರವಾರ, 31 ಮಾರ್ಚ್ 2023 (18:20 IST)
ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲೇ ಟಿಕೆಟ್‌ ಲಾಬಿ ಜೋರಾಗಿದೆ. ನಟ, ಮಾಜಿ ಸಂಸದ ಶಶಿಕುಮಾರ್ ಬೆಂಗಳೂರಿನ R.T. ನಗರ ಸಿಎಂ ಬಸವರಾಜ್​​ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ್ದು, ಟಿಕೆಟ್​ಗಾಗಿ ಲಾಬಿ ನಡೆಸಿದ್ದಾರೆ ಎನ್ನಲಾಗಿದೆ. ಶಶಿಕುಮಾರ್ ಇತ್ತೀಚೆಗಷ್ಟೇ BJP ಪಕ್ಷ ಸೇರ್ಪಡೆಯಾಗಿದ್ರು.. ಚಳ್ಳಕೆರೆ, ಮೊಳಕಾಲ್ಮೂರು ಟಿಕೆಟ್ ನೀರಿಕ್ಷೆಯಲ್ಲಿ ಶಶಿಕುಮಾರ್ ಇದ್ದಾರೆ.. ಮೊದಲ ಪಟ್ಟಿ ಬಿಡುಗಡೆಗೆ BJP ಕೊನೆ ಹಂತದ ಸಿದ್ಧತೆ ಮಾಡಿಕೊಂಡಿದ್ದು, ಈ ಹಿನ್ನೆಲೆ ಸಿಎಂ ಬೊಮ್ಮಾಯಿ ಭೇಟಿ ಮಾಡಿ ಟಿಕೆಟ್‌ಗಾಗಿ ಲಾಬಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹೊರಬರ್ಬೇಕು, ಇಲ್ಲದಿದ್ರೆ ಅನುಮಾನದ ಕತ್ತಿ ನೇತಾಡುತ್ತದೆ: ಸಿಎಂ ಸಿದ್ದರಾಮಯ್ಯ

ನಮಸ್ತೆ ಸೋನಿಯಾ ಅಂತಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾ ಇದ್ರು: ಬಸನಗೌಡ ಪಾಟೀಲ್ ಯತ್ನಾಳ್

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಧೈರ್ಯವಿದ್ದರೆ ಮಸೀದಿ ಹೋಗಿ ಮುಸ್ಲಿಮರದ್ದಲ್ಲ ಎಂದು ಹೇಳಲಿ: ಆರ್‌ ಅಶೋಕ್

ಧರ್ಮಸ್ಥಳದಲ್ಲಿ ಇಂತಹ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವುದು ಪುಣ್ಯ: ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments