Webdunia - Bharat's app for daily news and videos

Install App

ಹೈಕೋರ್ಟ್‌ಗೆ ನಟ ಉಪೇಂದ್ರ ಮತ್ತೆ ಅರ್ಜಿ

Webdunia
ಬುಧವಾರ, 16 ಆಗಸ್ಟ್ 2023 (14:52 IST)
ತಮ್ಮ ವಿರುದ್ಧ ದಾಖಲಾಗಿರುವ ಅಟ್ರಾಸಿಟಿ ಪ್ರಕರಣ ಸಂಬಂಧ ನಟ ಉಪೇಂದ್ರ ಇಂದು ಮತ್ತೆ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ. ಹಲಸೂರು ಗೇಟ್ ಠಾಣೆ ಸೇರಿ ಉಳಿದ ಠಾಣೆಗಳ FIR ರದ್ದು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಕೇವಲ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ FIRಗೆ ಮಾತ್ರ ಹೈಕೋರ್ಟ್ ಈ ಹಿಂದೆ ತಡೆ ನೀಡಿತ್ತು. ಹೀಗಾಗಿ ಬುಧವಾರ ಮತ್ತೆ ಉಪೇಂದ್ರ ಹಿರಿಯ ವಕೀಲ ಉದಯ್ ಹೊಳ್ಳ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ಬಂಧನ ಭೀತಿ ಹಿನ್ನೆಲೆ ನಟ ಉಪೇಂದ್ರ ಸದ್ಯ ಇನ್ನೂ ಅಜ್ಞಾತ ಸ್ಥಳದಲ್ಲೇ ಇದ್ದು, ಯಾರ ಕಣ್ಣಿಗೂ ಕಾಣಿಸಿಕೊಳ್ಳುತ್ತಿಲ್ಲ. ಈ ಮಧ್ಯೆ ದಲಿತ ಸಮುದಾಯವನ್ನು ನಿಂದಿಸಿರುವ ನಟ ಉಪೇಂದ್ರ ಅವರಿಗೆ ಚಿತ್ರರಂಗದಿಂದ ಐದು ವರ್ಷ ನಿಷೇಧ ಹೇರಬೇಕು ಎಂದು ಸಾಮಾಜಿಕ ಕಾರ್ಯಕರ್ತ ನವೀನ್‌ ಗೌಡ ಚಲನಚಿತ್ರ ವಾಣಿಜ್ಯ ಮಂಡಳಿಯನ್ನು ಒತ್ತಾಯಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid: ಇನ್ನೇನು ಶಾಲೆ ಶುರುವಾಯ್ತು ಎನ್ನುವ ಖುಷಿಯಲ್ಲಿದ್ದ ಮಕ್ಕಳಿಗೆ ಬ್ಯಾಡ್ ನ್ಯೂಸ್

Dinesh gundu rao: ಲಾಕ್ ಡೌನ್ ಮಾಡೋದು ನಿಮಗಿಷ್ಟಾನಾ, ನಾಳೆನೇ ಅನೌನ್ಸ್ ಮಾಡ್ತೀನಿ

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಬೆಲೆ ಭಾರೀ ಏರಿಕೆ

Gold price today: ಮತ್ತೆ ಲಕ್ಷದತ್ತ ಚಿನ್ನದ ದರ

Vidhana soudha: ವಿಧಾನಸೌಧಕ್ಕೆ ಸಾರ್ವಜನಿಕರೂ ಪ್ರವೇಶಕ್ಕೆ ಅನುಮತಿ ಕೊಟ್ಟು ಟ್ವಿಸ್ಟ್ ಇಟ್ಟ ಸರ್ಕಾರ

ಮುಂದಿನ ಸುದ್ದಿ
Show comments