Daily Horoscope

ರಾಜ್ಯ ಬಜೆಟ್ ಬಗ್ಗೆ ನಟ ಉಪೇಂದ್ರ ಟ್ವೀಟ್ ಮಾಡಿದ್ದೇನು ಗೊತ್ತಾ…?

Webdunia
ಶನಿವಾರ, 7 ಜುಲೈ 2018 (14:28 IST)
ಬೆಂಗಳೂರು : ಮೈತ್ರಿ ಸರ್ಕಾರದ ನೂತನ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಈ ಬಗ್ಗೆ ನಟ ಉಪೇಂದ್ರ ಅವರು ವಿವಾದತ್ಮಕ ಹೇಳಿಕೆ ನೀಡಿದ್ದಾರೆ.


ರಾಜ್ಯ ಬಜೆಟ್ ಮಂಡನೆಯಾದ ನಂತರ ಸಾಮಾಜಿಕ ಜಾಲತಾಣದಲ್ಲಿ ಟ್ವಿಟ್ ಮಾಡಿರುವ ನಟ ಉಪೇಂದ್ರ ಅವರು, ‘ ರೈತರ ಸಾಲ ಮನ್ನಾ ಮಾಡಿರುವುದು ಪ್ರಜೆಗಳು ಪ್ರಭುತ್ವ ಅಲ್ಲ ಎಂದು ಬಜೆಟ್ ನಲ್ಲಿ ವಿದ್ಯುತ್, ಪೆಟ್ರೋಲ್, ಡೀಸಲ್ ಮತ್ತು ಮದ್ಯಕ್ಕೆ ತೆರಿಗೆ ಏರಿಸುವುದರ ಮೂಲಕ ಪ್ರತ್ಯಕ್ಷವಾಗಿ ತೋರಿಸಿದ ನಮ್ಮ ಕುಮಾರಣ್ಣನವರಿಗೆ ಅಭಿನಂದನೆಗಳು’ ಎಂದು  ಹೇಳಿದ್ದಾರೆ.


ಇದೇ ವೇಳೆ ಮತ್ತೊಂದು ಟ್ವೀಟ್ ಮಾಡಿರುವ ಅವರು ‘ಶೇಕಡಾ ಇಪ್ಪತ್ತು ಜನ ಬುದ್ದಿವಂತ ಮೂರ್ಖರು ಕೂಗಾಡುತ್ತಿದ್ದರೆ, ಆಳುತ್ತಿದ್ದರೆ, ಎಂಬತ್ತು ಜನ ದಡ್ಡ ಬುದ್ದಿವಂತರು ಆಳಿಸಿಕೊಳ್ಳುತ್ತಿದ್ದಾರೆ, ಸುಮ್ಮನಿದ್ದಾರೆ. ಇದೇ ನಮ್ಮ ಈಗಿನ ರಾಜ ಪ್ರಭುತ್ವ. ಬುದ್ದಿವಂತ ಪ್ರಜೆಗಳ ಪ್ರಜಾಕೀಯ ಪ್ರಜಾಪ್ರಭುತ್ವ ಉದಯಿಸುತ್ತಿದೆ ವಿಶ್ವಾಸವಿರಲಿ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments