Daily Horoscope

ಮೋದಿ, ಶಂಕರನಾಗ್ ನನಗೆ ಮಾಡೆಲ್ ಎಂದ ನಟ ಯಶ್

Webdunia
ಮಂಗಳವಾರ, 12 ನವೆಂಬರ್ 2019 (21:12 IST)

ಕೆಜಿಎಫ್ ಯಶಸ್ಸಿನ ಬಳಿಕ ನಟ ಯಶ್ ನಾಗಾಲೋಟ ಮುಂದುವರಿದಿದೆ.
 

ಸಧ್ಯ ಕೆಜಿಎಫ್ 2 ಚಿತ್ರಿಕರಣದಲ್ಲಿ ಭಾಗಿಯಾಗಿರೋ ಯಶ್, ಕೊಂಚ ಬಿಡುವು ಮಾಡಿಕೊಂಡು ಮುಂಬೈಗೆ ಹಾರಿದ್ದಾರೆ.

ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಹೆಚ್ಚಿನ ಸ್ಥಾನ ಪಡೆದಿದ್ದಾರೆ ಯಶ್.

ನನಗೆ ಹಲವು ಜನರು ಮಾದರಿಯಾಗಿದ್ದಾರೆ. ನಟ ಶಂಕರನಾಗ್, ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತಿತರರು ಮಾದರಿಯಾಗಿದ್ದಾರೆ ಅಂತ ಯಶ್ ಹೇಳಿಕೊಂಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments