Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನಟಿಯ ಸಹೋದರನಿಂದ ಯುವತಿ ಮೇಲೆ ಅತ್ಯಾಚಾರ

Webdunia
ಗುರುವಾರ, 17 ಮಾರ್ಚ್ 2022 (09:50 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟಿಯೊಬ್ಬರ ಸಹೋದರ ಕೀರ್ತಿ ಚಂದ್ರ ಎಂಬವರು ಮದುವೆಯಾಗುವುದಾಗಿ ನಂಬಿಸಿ  ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಯುವತಿಯೊಬ್ಬರು ಬಸವನಗುಡಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಶಾದಿ. ಕಾಂ ಮೂಲಕ ಇಬ್ಬರಿಗೂ ಪರಿಚಯವಾಗಿತ್ತು. ತಾನು ಖ್ಯಾತ ನಟಿಯ ಸಹೋದರ, ಉತ್ತಮ ಕೆಲಸದಲ್ಲಿದ್ದೇನೆ ಎಂದು ಆರೋಪಿ ಹೇಳಿಕೊಂಡಿದ್ದ. ಬಳಿಕ ಇಬ್ಬರೂ ಸೋಷಿಯಲ್ ಮೀಡಿಯಾದಲ್ಲಿ ಚ್ಯಾಟಿಂಗ್ ಮಾಡುತ್ತಿದ್ದರು. ಆತನ ಹುಟ್ಟುಹಬ್ಬಕ್ಕೆ ಲ್ಯಾಪ್ ಟಾಪ್, ದುಬಾರಿ ವಾಚ್, ಐಫೋನ್ ಇತ್ಯಾದಿ ದುಬಾರಿ ಉಡುಗೊರೆಗಳನ್ನು ಯುವತಿ ನೀಡಿದ್ದಳು.

ಇದೇ ಸಲುಗೆಯಿಂದ ಜನವರಿಯಲ್ಲಿ ಯುವತಿಯನ್ನು ಹೋಟೆಲ್ ಒಂದಕ್ಕೆ ಕರೆದೊಯ್ದು ಮದುವೆಯಾಗುವುದಾಗಿ ಭರವಸೆ ಕೊಟ್ಟು ಬಲವಂತವಾಗಿ ಲೈಂಗಿಕ ಸಂಪರ್ಕ ಮಾಡಿದ್ದ. ಬಳಿಕ ಆಕೆಯನ್ನು ಅವಾಚ್ಯವಾಗಿ ನಿಂದಿಸಿ ನಾಪತ್ತೆಯಾಗಿದ್ದ. ಇದೀಗ ಯುವತಿ ಆತನ ವಿರುದ್ಧ ದೂರು ನೀಡಿದ್ದಾಳೆ. ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ