ನಟಿ ದಿವ್ಯ ಬಾಳಿನಲ್ಲಿ ಬಿರುಗಾಳಿ

Webdunia
ಶನಿವಾರ, 8 ಅಕ್ಟೋಬರ್ 2022 (15:46 IST)
ದಿವ್ಯಾ, ನಟ ಅಮ್ಜಾದ್ ಖಾನ್ ಜೊತೆ ಮದುವೆಯಾಗಿರುವುದಾಗಿ ಹೇಳಿದ್ದಾರೆ. ತಮಿಳು ಮಾಧ್ಯಮವೊಂದಕ್ಕೆ ಮಾತನಾಡಿದ್ದು, ನಾವಿಬ್ಬರು ಒಂದೇ ಧಾರಾವಾಹಿಯಲ್ಲಿ ನಟಿಸುತ್ತಿದ್ದೆವು. ಮೊದಲಿಗೆ ಅವರು ಮುಸ್ಲಿಂ ಎಂದು ತಿಳಿದಿರಲಿಲ್ಲ. ಇಬ್ಬರು ಪರಸ್ಪರ ಪ್ರೀತಿಸಲು ಶುರು ಮಾಡಿದೆವು. ಬಳಿಕ ಅವರಿಗಾಗಿ ನಾನು ಇಸ್ಲಾಂ ಧರ್ಮಕ್ಕೂ ಮತಾಂತರಗೊಂಡಿದ್ದೆ. ಹಿಂದೂ ಸಂಪ್ರದಾಯದಂತೆ ಕೂಡ ಮದುವೆಯಾಗಿದ್ದೇವೆ. ಕಂಚಿಯಲ್ಲಿ ದೇವಸ್ಥಾನ ಒಂದರಲ್ಲಿ ಮದುವೆಯಾಗಿದ್ದೆವು.
 
ಮದುವೆಯ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದಾಗ ಅದನ್ನು ತೆಗೆಯುವಂತೆ ಒತ್ತಾಯಿಸಿದರು. ನನ್ನ ಕೆರಿಯರ್ ಹಾಳಾಗುತ್ತೆ ಎಂದರು. ಯಾರಾದರೂ ಕೇಳಿದರೆ ಜಾಹೀರಾತಿಗಾಗಿ ಮಾಡಿದ ಶೂಟ್ ಅಂತ ಹೇಳು ಎಂದಿದ್ದರು. ಬಳಿಕ ಗರ್ಭೀಣಿಯಾದಾಗ ದೂರ ಸರಿಯಲು ಪ್ರಯತ್ನಿಸಿದರು. ಮಗು ತೆಗೆಸುವ ವಿಚಾರಕ್ಕೆ ಗಲಾಟೆಯಾಗಿ ಹಲ್ಲೆ ಮಾಡಿದ್ದಾರೆಂದು ದಿವ್ಯಾ ಶ್ರೀಧರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ: ಆರ್. ಅಶೋಕ್

ಸಂಪೂರ್ಣ ವಿದ್ಯುತ್ ಚಾಲಿತ ಇಂಟರ್ ಸಿಟಿ ಬಸ್ ಗೆ ಫ್ರೆಶ್ ಬಸ್ ಒಡಂಬಡಿಕೆ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಮುಂದಿನ ಸುದ್ದಿ
Show comments