Select Your Language

Notifications

webdunia
webdunia
webdunia
webdunia

ಜಾರಿ ಬಿದ್ದು ಹಿರಿಯ ನಟಿ ಲೀಲಾವತಿಗೆ ಗಾಯ: ಆಸ್ಪತ್ರೆಗೆ ದಾಖಲು

ಜಾರಿ ಬಿದ್ದು ಹಿರಿಯ ನಟಿ ಲೀಲಾವತಿಗೆ ಗಾಯ: ಆಸ್ಪತ್ರೆಗೆ ದಾಖಲು
bengaluru , ಶನಿವಾರ, 7 ಆಗಸ್ಟ್ 2021 (15:15 IST)
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಬೆಂಗಳೂರು ಸಮೀಪದ ತೋಟದ ಮನೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಲದೇವನಹಳ್ಳಿಯ ತೋಟದ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದರಿಂದ ಲೀಲಾವತಿ ಅವರಿಗೆ ಸೊಂಟ ಹಾಗೂ ಕಾಲಿಗೆ ಪೆಟ್ಟಾಗಿದೆ.
ಲೀಲಾವತಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಒಂದು ವಾರಗಳ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೇಳಿದ ಖಾತೆ ಕೊಡದಿದ್ದರೆ ರಾಜೀನಾಮೆ: ಆನಂದ್ ಸಿಂಗ್ ಬಾಂಬ್!