ನಟಿ ರಾಗಿಣಿ, ಪಾರು ಭರ್ಜರಿ ಪ್ರಚಾರ - ಅನರ್ಹ ಶಾಸಕರಿಗೆ ಓಟ್ ಹಾಕಿ ಅಂದ್ರು

Webdunia
ಸೋಮವಾರ, 2 ಡಿಸೆಂಬರ್ 2019 (20:22 IST)
ಅನರ್ಹ ಶಾಸಕರ ಪರವಾಗಿ ತುಪ್ಪದ ಬೆಡಗಿ ಹಾಗೂ ಕಿರುತೆರೆಯ ಪಾರು ಭರ್ಜರಿ ಪ್ರಚಾರ ನಡೆಸಿದ್ದಾರೆ.

ಕನ್ನಡ ಚಲನಚಿತ್ರ ರಂಗದ ನಟಿ ರಾಗಿಣಿ ದ್ವಿವೇದಿ ನಾಯಕ ನಟ ಅಭಿಷೇಕ್, ಪಾರು ಧಾರವಾಹಿ ಖ್ಯಾತಿಯ ಪಾರ್ವತಿ ಅವರು ಮಂಡ್ಯದ ಸಂತೇಬಾಚಹಳ್ಳಿಯಲ್ಲಿ ಬಿರುಸಿನ ಮತಪ್ರಚಾರ ನಡೆಸಿದ್ರು.

ಸತತವಾಗಿ ಎರಡು ಬಾರಿ ತಾಲ್ಲೂಕಿನ ಶಾಸಕರಾಗಿ ಜನರ ಸೇವೆ ಮಾಡಿರುವ ನಾರಾಯಣಗೌಡರು ತಾಲ್ಲೂಕಿನ ಅಭಿವೃದ್ಧಿಗೆ ಹಾಗೂ ತಾಲ್ಲೂಕಿನ ಸುಪುತ್ರ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಲು ಶಾಸಕ ಸ್ಥಾನವನ್ನು ತ್ಯಾಗಮಾಡಿ ಮತದಾರ ಪ್ರಭುಗಳಾದ ನಿಮ್ಮ ಮುಂದೆ ಬಂದಿದ್ದಾರೆ.

ನಾರಾಯಣಗೌಡರ ಕೈಹಿಡಿದು ಆಶೀರ್ವದಿಸಿ ಎಂದ ಜನರಲ್ಲಿ ಕೋರಿದ್ರು. ನಟಿಯರ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಜನರು ಮುಗಿಬಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪತಿ ಲಡ್ಡು ಪ್ರಕರಣ: 15 ತಿಂಗಳ ತನಿಖೆ ಬಳಿಕ ಕೊನೆಗೂ ಜಾರ್ಜ್‌ಶೀಟ್ ಸಲ್ಲಿಕೆ, ಇವರೇ ಪ್ರಮುಖ ಆರೋಪಿಗಳು

ಎಂಬಿಬಿಎಸ್ ಸೀಟಿಗಾಗಿ ತನ್ನ ಕಾಲನ್ನು ತಾನೇ ಕಟ್ ಮಾಡಿಕೊಂಡ ವ್ಯಕ್ತಿ

ದುನಿಯಾ ವಿಜಯ್ ಲ್ಯಾಂಡ್‌ ಲಾರ್ಡ್ ಸಿನಿಮಾ ನೋಡುತ್ತೇನೆಂದ ಸಿಎಂ ಸಿದ್ದರಾಮಯ್ಯ

ನಾನು ಕಾಂಗ್ರೆಸ್ ಪಕ್ಷದ ರೇಖೆಯನ್ನು ಉಲ್ಲಂಘಿಸಿಲ್ಲ: ಶಶಿ ತರೂರ್‌ ಸ್ಪಷ್ಟನೆ

ನಂದಿನಿ ಹಾಲು, ಮೊಸರು ಇದೀಗ ₹10ಕ್ಕೂ ಲಭ್ಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments