Daily Horoscope
✕

ನಟಿ ರಮ್ಯಾಗೆ ಓಪನ್ ಛಾಲೆಂಜ್: ಧಮ್ ಇದ್ರೆ ಠೇವಣಿ ಉಳಿಸಿಕೊಳ್ಳಿ ಎಂದವರಾರು?

Webdunia
ಶನಿವಾರ, 19 ಜನವರಿ 2019 (19:51 IST)
ಸ್ಯಾಂಡಲ್ ವುಡ್ ನಟಿ ಹಾಗೂ ಮಾಜಿ ಸಂಸದೆ ರಮ್ಯಾಗೆ ಧಮ್ ಇದ್ರೆ ಸ್ಪರ್ಧೆ ಮಾಡಿ ಠೇವಣಿ ಉಳಿಸಿಕೊಳ್ಳಬೇಕು. ಹೀಗಂತ ಬಹಿರಂಗ ಚಾಲೆಂಜ್ ಹಾಕಲಾಗಿದೆ.

ಸ್ಯಾಂಡಲ್ ವುಡ್ ನಟಿ, ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥೆಗೆ ಬಹಿರಂಗ ಆಹ್ವಾನ ನೀಡಲಾಗಿದೆ. ಮಂಡ್ಯ ಬಿಜೆಪಿ ನಗರ ಘಟಕದ ಅಧ್ಯಕ್ಷ ಅರವಿಂದ್ , ರಮ್ಯಾಗೆ ಚಾಲೆಂಜ್ ಹಾಕಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ರಮ್ಯಾ ಟ್ವೀಟ್ ಹಿನ್ನೆಲೆಯಲ್ಲಿ ರಮ್ಯಾ ವಿರುದ್ಧ ಬಿಜೆಪಿಗರ ಆಕ್ರೋಶ ಹೆಚ್ಚುತ್ತಿದೆ.
ನೋಟು ಅಮಾನ್ಯೀಕರಣದ ವಿರುದ್ಧ ಟ್ವೀಟ್ ಮಾಡಿದ್ದ ರಮ್ಯಾ ಕ್ರಮಕ್ಕೆ ಬಿಜೆಪಿಗರು ಗರಂ ಆಗಿದ್ದಾರೆ.

ರಮ್ಯಾರಂತಹ ಸೋಗಲಾಡಿ ರಾಜಕಾರಣಿಗಳಿಂದ ಮೋದಿ ರಾಜಕೀಯ ಕಲಿಯಬೇಕಿಲ್ಲ. ಅಂಬಿ ಅಂಕಲ್ ಅಂತಿದ್ದ ಇವ್ರು ಸತ್ತಾಗ ಅಂಬಿ ದರ್ಶನ ಪಡೆದಿಲ್ಲ. ರಾತ್ರೋರಾತ್ರಿ ಮನೆಖಾಲಿ ಮಾಡಿ ಓಡಿ ಹೋದವರು ಎಂದು ಲೇವಡಿ ಮಾಡಿದರು.

ಲೈಕ್, ಕಾಮೆಂಟ್ ಮಾಡೋ ತೆವಲಿಗೆ ಮೋದಿ ವಿರುದ್ಧ ಟ್ವೀಟ್ ಮಾಡ್ತೀರಾ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಾಂಕಾ ವಾದ್ರಾ ತಳ್ಳಿದ್ದಕ್ಕೆ ಮೊಣಕೈಯಲ್ಲಿ ನೂಕಿದ ಮಹಿಳಾ ಪೊಲೀಸ್ ಅಧಿಕಾರಿ: Viral video

ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಮೇಲೆ ಹಲ್ಲೆಯಾಗಿದೆ ಎಂದು ಇಂದು ಕಾಂಗ್ರೆಸ್ ಪ್ರತಿಭಟನೆ

Karnataka Weather: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ

ಸಾಗರ್ ರತ್ನ 100% ಸಸ್ಯಾಹಾರಿ ಅಲ್ವೇ: ಬ್ರಿಕ್ಸ್‌ನಲ್ಲಿ ಸಸ್ಯಾಹಾರಿ ಮೆನು ಗೇಲಿ ಮಾಡಿದ್ದ ರಾಹುಲ್ ಗಾಂಧಿ ಕಾಲೆಳೆದ ಬಿಜೆಪಿ

ಸ್ಟಿಂಗ್ ಆಪರೇಷನ್‌ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುವ ಚರಿತ್ರೆ ಕಾಂಗ್ರೆಸ್‌ನದ್ದು: ಬಿ.ವೈ. ವಿಜಯೇಂದ್ರ

ಮುಂದಿನ ಸುದ್ದಿ
Show comments