Daily Horoscope

Select Your Language

Notifications

webdunia
webdunia
webdunia
webdunia

ನಟಿ ರಮ್ಯಾ ಕ್ಷೇತ್ರದಿಂದ ತಾಯಿ ರಂಜಿತಾ ಚುನಾವಣಾ ಕಣಕ್ಕೆ?!

ರಮ್ಯಾ
ಬೆಂಗಳೂರು: ಮಂಡ್ಯ ವಿಧಾನಸಭಾ ಕ್ಷೇತ್ರಕ್ಕೆ ಇದುವರೆಗೆ ನಟಿ ರಮ್ಯಾ ಪ್ರಬಲ ಟಿಕೆಟ್ ಆಕಾಂಕ್ಷಿ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ರಮ್ಯಾ ತಾಯಿ ರಂಜಿತಾ ಕೂಡಾ ಈ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆಂಬುದು ತಿಳಿದುಬಂದಿದೆ.
 

ರಮ್ಯಾ ಕಾಂಗ್ರೆಸ್ ಪಕ್ಷದಿಂದ ಸಂಸದೆಯೂ ಆಗಿ ಇದೀಗ ಸಾಮಾಜಿ ಜಾಲತಾಣಗಳ ಮುಖ್ಯಸ್ಥೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೀಗ ರಮ್ಯಾ ತಾಯಿ ರಂಜಿತಾಗೂ ಚುನಾವಣೆಗೆ ಸ್ಪರ್ಧಿಸುವ ಆಸೆ ಹುಟ್ಟಿಕೊಂಡಿದೆ.

ಆದರೆ ಇದುವರೆಗೆ ಕಾಂಗ್ರೆಸ್ ಕಾರ್ಯಕರ್ತೆಯಾಗಿ ದುಡಿದರೂ ಇನ್ನೂ ಪಕ್ಷದಲ್ಲಿ ಯಾವುದೇ ಸ್ಥಾನ ಮಾನ ನೀಡಿಲ್ಲ ಎಂಬ ಅಸಮಾಧಾನವಿದೆ. ಈ ಕಾರಣಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ರಂಜಿತಾ ಚಿಂತನೆ ನಡೆಸಿದ್ದಾರಂತೆ. ಇದಕ್ಕಾಗಿ ಕ್ಷೇತ್ರದ ಜನರೊಂದಿಗೆ ಚರ್ಚಿಸಿ ನಿರ್ಧರಿಸುವುದಾಗಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮನೆಯಲ್ಲಿ ದಿಡೀರ್ ಸಭೆ