ನಟಿ ರಶ್ಮಿಕಾ ಮಂದಣ್ಣ ಲವ್ ವಿಷಯ ಮತ್ತೆ ವೈರಲ್

Webdunia
ಸೋಮವಾರ, 26 ಆಗಸ್ಟ್ 2019 (15:48 IST)
ಕಿರಿಕ್ ಪಾರ್ಟಿ ಬೆಡಗಿ, ನಟಿ ರಶ್ಮಿಕಾ ಮಂದಣ್ಣ ಮತ್ತೆ ಸುದ್ದಿಯಾಗಿದ್ದಾರೆ. ಈ ಬಾರಿ ತಮ್ಮ ಪ್ರೀತಿ ವಿಷಯವನ್ನ  ಶೇರ್ ಮಾಡೋ ಮೂಲಕ ಅಭಿಮಾನಿಗಳಿಗೆ ಆ ವಿಷಯ ತಿಳಿಸಿದ್ದಾರೆ.

ಇನ್ ಸ್ಟಾ ಗ್ರಾಂನಲ್ಲಿ ನಟಿ ರಶ್ಮಿಕಾ ಮಂದಣ್ಣ ಮಾಡಿರೋ ಪೋಸ್ಟ್ ವೈರಲ್ ಆಗಿದೆ. ‘ಯಾರು ಏನೇ ಹೇಳಿದ್ರೂ ನಾನೇ ಅವರನ್ನೇ ಪ್ರೀತಿ ಮಾಡುವೆ’ ಅಂತ ಬರೆದು ಪೋಸ್ಟ್ ಮಾಡಿರೋದು ಈಗ ಸದ್ದು ಮಾಡುತ್ತಿದೆ.

ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸುತ್ತಿರೋವಾಗ ಕನ್ನಡ, ಕನ್ನಡಿಗರ ಬಗ್ಗೆ ಹೇಳಿ ಎಂಬ ಎದುರಾದ ಪ್ರಶ್ನೆಗೆ ನಟಿ ರಶ್ಮಿಕಾ ಮಂದಣ್ಣ, ಯಾರು ಏನೇ ಹೇಳಿದ್ರೂ ನಾನು ಅವರನ್ನೇ ಪ್ರೀತಿಸುತ್ತೇನೆ’ ಅಂತ ಹೇಳಿದ್ದಾರೆ.

ನಟಿ ರಶ್ಮಿಕಾರ ಉತ್ತರ ನೀಡಿರೋ ಸ್ಕ್ರೀನ್ ಶಾಟ್ ವೈರಲ್ ಆಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ವ್ಲಾಡಿಮಿರ್ ಪುಟಿನ್ ಪತ್ನಿ ಯಾಕೆ ಎಲ್ಲೂ ಕಾಣಿಸಿಕೊಳ್ಳಲ್ಲ: ಇಲ್ಲಿದೆ ಸೀಕ್ರೆಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಗಿಯದ ಇಂಡಿಗೋ ವಿಮಾನದ ರಗಳೆ: ಹುಬ್ಬಳ್ಳಿಯಲ್ಲಿ ವಧು ವರರಿಲ್ಲದೇ ನಡೆದ ನಡೆದ ಆರತಕ್ಷತೆ

ಕುರ್ಚಿ ಕದನದ ಬೆನ್ನಲ್ಲೇ ಸಚಿವರಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments