Select Your Language

Notifications

webdunia
webdunia
webdunia
webdunia

ಮೀ ಟೂ: ನಟಿ ಶೃತಿ ಹರಿಹರನ್ ಅರ್ಜಿ ವಿಚಾರಣೆ ಮುಂದೂಡಿಕೆ

ನಟಿ ಶೃತಿಹರಿಹರನ್
ಮೀ ಟೂ ಅಭಿಯಾನದಲ್ಲಿ ನಟ ಅರ್ಜುನ ಸರ್ಜಾ ವಿರುದ್ಧ ಹೇಳಿಕೆ ನೀಡಿ ಚರ್ಚೆಗೆ ಗ್ರಾಸವಾಗಿರುವ ನಟಿ ಶೃತಿ ಹರಿಹರನ್ ಸಲ್ಲಿಸಿರು ಅರ್ಜಿ ವಿಚಾರಣೆ ಮುಂದಕ್ಕೆ ಹೋಗಿದೆ.

ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ತಮ್ಮವಿರುದ್ಧದ ಎಫ್ಐಆರ್ ರದ್ದು ಮಾಡಬೇಕು. ಹೀಗಂಗ ನಟಿ ಶೃತಿಹರನ್ ರ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದಿನ ವಾರಕ್ಕೆ ಮುಂದೂಡಿದೆ.

 ನಟ ಅರ್ಜುನ್ ಸರ್ಜಾ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆಗಳನ್ನು ಪೋಸ್ಟ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಅರ್ಜುನ್ ಸರ್ಜಾ ಮ್ಯಾನೇಜರ್ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು.

ನಟಿ ಶೃತಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಎಫ್ ಐ ಆರ್ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಬಂದ ಮೇಲೆ ಬೀಪ್ ಎಕ್ಸ್ ಪೋರ್ಟ ಜಾಸ್ತಿ ಆಗಿದೆ ಎಂದ ಎಂಎಲ್ಸಿ