Daily Horoscope
✕

ಮೀ ಟೂ ಬಗ್ಗೆ ನಟಿ ಶುಭಾ ಪೂಂಜಾ ಹೇಳಿದ್ದೇನು ಗೊತ್ತಾ?

Webdunia
ಗುರುವಾರ, 15 ನವೆಂಬರ್ 2018 (15:42 IST)
ನಟಿ ಶೃತಿ ಹರಿಹರನ್, ಸಂಜನಾ ಮೀ ಟೂ ಅಭಿಯಾನದಲ್ಲಿ ಹೇಳಿಕೆ ನೀಡಿ ಚರ್ಚೆಯಲ್ಲಿರುವಾಗಲೇ ನಟಿ ಶುಭಾ ಪೂಂಜಾ ಮೀ ಟೂ ಕುರಿತು ಹೇಳಿಕೆ ನೀಡಿದ್ದಾರೆ.

ಕನ್ನಡ ಫಿಲ್ಮ್ ಇಂಡಸ್ಟ್ರಿ ಬಹಳ ಒಳ್ಳೆ ಇಂಡಸ್ಟ್ರಿಯಾಗಿದೆ ಎಂದು ಸ್ಯಾಂಡಲ್ ವುಡ್ ನಾಯಕ ನಟಿ ಶುಭಾ ಪುಂಜಾ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮೀ ಟೂ ಬಗ್ಗೆ ಇರುವ ಆರೋಪ ಪ್ರತ್ಯಾರೋಪವನ್ನ ಚಲನಚಿತ್ರ ವಾಣಿಜ್ಯ ಮಂಡಳಿಯೇ ಬಗೆ ಹರಿಸುತ್ತದೆ. ಕನ್ನಡ ಫಿಲ್ಮ್ ಇಂಡಸ್ಟ್ರಿಯಲ್ಲಿ ನಾನು 10-12 ವರ್ಷದಿಂದ ಇದ್ದೇನೆ. ನಿರ್ದೇಶಕರು, ನಿರ್ಮಾಪಕರು ಹಾಗೂ ಅಭಿಮಾನಿಗಳಿಂದ ಪ್ರೀತಿ, ಗೌರವ ಸಿಕ್ಕಿದೆ. ಹೀಗಾಗಿ ಕನ್ನಡ ಇಂಡಸ್ಟ್ರಿಯಲ್ಲಿ ನನಗೆ  ಯಾವುದೇ ಕಹಿ ಅನುಭವ ಆಗಿಲ್ಲ ಎಂದಿದ್ದಾರೆ.

ಎಲ್ಲ ರಂಗಗಳಲ್ಲೂ ಮೀ ಟೂ ದಂತಹ ಕಹಿ ಅನುಭವಗಳು ಆಗುತ್ತವೆ. ಕಹಿ ಅನುಭವ ಆಗಿರೋರು ಧ್ವನಿ ಎತ್ತುತ್ತಿದ್ದಾರೆ.
ಇದಕ್ಕೆಲ್ಲ ನಮ್ಮ ಸಿನಿ ರಂಗದ ಹಿರಿಯರು ಪರಿಹಾರ ಕಂಡುಕೊಳ್ಳುತ್ತಿದ್ದಾರೆ. ಇಂಥವುಗಳೆಲ್ಲ ವೈಯಕ್ತಿಕ ವಿಚಾರ. ಆದ್ರೆ ವೈಯಕ್ತಿಕವಾಗಿ ನನಗೆ ಈ ತರಹದ ಅನುಭವ ಆಗಿಲ್ಲ ಎಂದು ನಟಿ ಶುಭಾ ಪೂಂಜಾ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಕಾಂಗ್ರೆಸ್ ಎಸ್ಐಆರ್ ವಿರುದ್ಧ ಪ್ರತಿಭಟನಗೆ ಮುಂದಾಗಿರುವಾಗ ಸತೀಶ್ ಜಾರಕಿಹೊಳಿ ಕರ್ನಾಟಕದಲ್ಲಿ ಎಸ್ಐಆರ್ ಸಮಸ್ಯೆಯಿಲ್ಲ ಎನ್ನೋದಾ Video

ಮುಂದಿನ ಸುದ್ದಿ
Show comments