Webdunia - Bharat's app for daily news and videos

Install App

ಬಿಜೆಪಿ ಯೋಗ ದಿನಾಚರಣೆಯಲ್ಲಿ ನಟಿ ಸುಧಾರಾಣಿ, ನಟ ಕೋಮಲ್

Krishnaveni K
ಶನಿವಾರ, 21 ಜೂನ್ 2025 (10:23 IST)
ಬೆಂಗಳೂರು: ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮಲ್ಲೇಶ್ವರಂನ ಬಿಜೆಪಿ ಕಾರ್ಯಾಲಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಟಿ ಸುಧಾರಾಣಿ ಕೂಡಾ ಭಾಗಿಯಾಗಿದ್ದರು.

ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಬಿಜೆಪಿ ರಾಜ್ಯಾಧ್ಯ ಬಿವೈ  ವಿಜಯೇಂದ್ರ, ಶಾಸಕ ಡಾ ಸಿಎನ್ ಅಶ್ವತ್ಥ ನಾರಾಯಣ್, ಎಂಎಲ್ ಸಿ ಎನ್ ರವಿಕುಮಾರ್ ಸೇರಿದಂತೆ ಬಿಜೆಪಿ ನಾಯಕರು, ಬೆಂಬಲಿಗರು, ಮಕ್ಕಳು ಭಾಗಿಯಾಗಿದ್ದರು. ಇವರ ಜೊತೆಗೆ ನಟಿ ಸುಧಾರಾಣಿ, ನಟ ಕೋಮಲ್ ಕೂಡಾ ಭಾಗಿಯಾದರು.

ಅಂತಾರಾಷ್ಟ್ರೀಯ ಯೋಗ ಪಟುಗಳ ಮಾರ್ಗದರ್ಶನದಲ್ಲಿ ಎಲ್ಲರೂ ವಿವಿಧ ಯೋಗಾಸನಗಳನ್ನು ಮಾಡಿದರು. ಬಳಿಕ ವೇದಿಕೆ ಕಾರ್ಯಕ್ರಮದಲ್ಲೂ ಈ ಎಲ್ಲಾ ಗಣ್ಯರು ಇದ್ದು ಯೋಗ ದಿನಕ್ಕೆ ಶುಭ ಹಾರೈಸಿದರು.

ಇಂದು ವಿಶ್ವ ಯೋಗ ದಿನವಾಗಿದ್ದು ಪ್ರಧಾನಿ ನರೇಂದ್ರ ಮೋದಿ ವಿಶಾಖಪಟ್ಟಣಂನಲ್ಲಿ ನಡೆದ ಬೃಹತ್ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗಿ ಯೋಗಾಸನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಯೋಗ ದಿನಾಚರಣೆಯಲ್ಲಿ ನಟಿ ಸುಧಾರಾಣಿ, ನಟ ಕೋಮಲ್

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿಶಾಖಪಟ್ಟಣದಲ್ಲಿ ಮೋದಿ ಯೋಗ

Karnataka Weather: ವಾರಂತ್ಯಕ್ಕೆ ಮಳೆ ಬರುವ ಸಾಧ್ಯತೆ ಎಷ್ಟಿದೆ, ಇಲ್ಲಿದೆ ಹವಾಮಾನ ವರದಿ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಮುಂದಿನ ಸುದ್ದಿ
Show comments