ಬೆಡ್ ಬ್ಲಾಕಿಂಗ್ ದಂಧೆ ವಿರುದ್ಧ ನಟಿ ತಾರಾ ಆಕ್ರೋಶ

Webdunia
ಬುಧವಾರ, 5 ಮೇ 2021 (09:47 IST)
ಬೆಂಗಳೂರು: ಬಿಬಿಎಂಪಿಯ ಕೆಲವು ಅಧಿಕಾರಿಗಳು ಬೆಡ್ ಬ್ಲಾಕಿಂಗ್ ದಂಧೆ ನಡೆಸುತ್ತಿದ್ದಾರೆ ಎಂಬ ಸಂಸದ ತೇಜಸ್ವಿ ಸೂರ್ಯ ಆರೋಪದ ಬಗ್ಗೆ ನಟಿ, ಬಿಜೆಪಿ ನಾಯಕಿ ತಾರಾ ಪ್ರತಿಕ್ರಿಯಿಸಿದ್ದಾರೆ.


ಸಾಮಾಜಿಕ ಜಾಲತಾಣದಲ್ಲಿ ತಾರಾ ಈ ಬಗ್ಗೆ ಧ್ವನಿ ಎತ್ತಿದ್ದಾರೆ. ಇದೊಂದು ನಾಚಿಕೆಗೇಡಿನ ವಿಚಾರ, ತಪ್ಪಿತಸ್ಥರ ವಿರುದ್ಧ ಕ್ರಮವಾಗಲಿ ಎಂದು ಅವರು ಆಗ್ರಹಿಸಿದ್ದಾರೆ.

‘ಈ ದಂಧೆಯಲ್ಲಿ ತೊಡಗಿದವರ ವಿರುದ್ಧ ನಿರ್ಲಕ್ಷ, ಭ್ರಷ್ಟಾಚಾರ ಪ್ರಕರಣವಲ್ಲ, ಜನರನ್ನು ಕೊಲೆ ಮಾಡಿದ ಪ್ರಕರಣ ದಾಖಲಿಸಬೇಕು. ಇಂತಹ ಒಂದು ದಂಧೆ ನಡೆದಿರುವುದು ನಿಜಕ್ಕೂ ಖೇದಕರ. ಈ ಪ್ರಕರಣವನ್ನು ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ ಮತ್ತು ಬೆಂಬಲಿಗರನ್ನು ಅಭಿನಂದಿಸುತ್ತೇನೆ. ಸಿಎಂ ಯಡಿಯೂರಪ್ಪನವರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತಾರೆಂದು ಭರವಸೆಯಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕತಾರ್ ನ ಅನಿಲ ಘಟಕಕ್ಕೆ ಇರಾನ್ ದಾಳಿ ಮಾಡಿದ್ದರಿಂದ ಭಾರತಕ್ಕೆ ಇನ್ನು ಇಷ್ಟು ವರ್ಷ ಸಮಸ್ಯೆ: ಶಾಕಿಂಗ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಅಮೆರಿಕಾ ಅಧ್ಯಕ್ಷರ ಹೇಳಿಕೆ ಬಳಿಕ ಮಹತ್ವದ ನಿರ್ಧಾರ ತೆಗೆದುಕೊಂಡ ಇಸ್ರೇಲ್: ಇದರಿಂದ ಭಾರತಕ್ಕೂ ಲಾಭವಾಗುತ್ತಾ

ಬುರ್ಖಾ ಹಾಕಿಕೊಂಡು ಅಪ್ಪ, ಮಗ ಮಾಡಿ ಖತರ್ನಾಕ್ ಕೆಲಸ ನೋಡಿ Video

ಮುಂದಿನ ಸುದ್ದಿ
Show comments