ನಟ ಯಶ್ ಮಾಡಿದ ಕೆಲಸಕ್ಕೆ ಮಂಗಳಾರತಿ ಮಾಡಿದ ಮಹಿಳೆಯರು

Webdunia
ಶನಿವಾರ, 25 ಮೇ 2019 (17:45 IST)
ಚಿತ್ರ ನಟ ಯಶ್ ಮಾಡಿದ ಕೆಲಸಕ್ಕೆ ಮಹಿಳೆಯರೆಲ್ಲಾ ಸೇರಿಕೊಂಡು ಮಂಗಳಾರತಿ ಮಾಡಿದ್ದಾರೆ.

ಚಿತ್ರನಟ ರಾಕಿಂಗ್ ಸ್ಟಾರ್ ಯಶ್ ತಮ್ಮ ಯಶೋಮಾರ್ಗ ಸಂಸ್ಥೆಯ ಮೂಲಕ ಭೀಕರ ಬರದಲ್ಲಿ ಕುಡಿಯವ ನೀರಿಗಾಗಿ ಪರದಾಡುತಿದ್ದ ಬೀದರ್ ಜನತೆಗೆ ಕೂಡಿಯುವ ನೀರಿನ ವ್ಯವಸ್ಥೆ ಮಾಡುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಯಶೋ ಮಾರ್ಗ ಸಂಸ್ಥೆಯ ಮೂಲಕ ಔರಾದ್ ನ ಅನೇಕ ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡ್ತಾ ಇದೆ.

ನೀರು ಸಿಗದೆ ಪರದಾಡ್ತಾ ಇರೋ ಗ್ರಾಮಕ್ಕೆ 12 ಸಾವಿರ ಲೀಟರ್ ಸಾಮರ್ಥ್ಯದ ಬೃಹತ್ ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿದ್ದಾರೆ. ಇನ್ನು ಗ್ರಾಮದ ಮಹಿಳೆಯರು ಕೂಡ ನೀರಿನ ಟ್ಯಾಂಕರ್ ಗೆ ಪೂಜೆ ಸಲ್ಲಿಸಿ ಆರತಿ ಬೆಳಗಿ ನೀರು ತುಂಬಿಸಿಕೊಳ್ಳುತ್ತಿದ್ದಾರೆ. ಇನ್ನು ಬೀದರ್ ಜಿಲ್ಲೆಯ ಯಶ್ ಅಭಿಮಾನಿಗಳು ಕೂಡ ತೀವ್ರ ನೀರಿನ ಸಮಸ್ಯೆ ಇರೋ ಗ್ರಾಮಗಳನ್ನ ಗುರುತಿಸಿ ನೀರನ್ನ ಪೂರೈಕೆ ಮಾಡ್ತಾ ಇದ್ದಾರೆ.

ಕಳೆದ ಬಾರಿ ಕೊಪ್ಪಳದ ಕೆರೆ ಅಭಿವೃದ್ಧಿ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದ ಯಶ್, ಇದೀಗ ಬೀದರ್ ನಲ್ಲಿ ಉಚಿತ ಕುಡಿಯುವ ನೀರಿನ ವ್ಯವಸ್ಥೆ ಮಾಡ್ತಾ ಇದ್ದು, ಬೀದರ್ ಜನರು ಕೂಡ ಯಶ್ ಅವರ ಕಾರ್ಯಕ್ಕೆ ಹರ್ಷ ವ್ಯಕ್ತಪಡಿಸುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

Viral video: ಅಬ್ಬಬ್ಬಾ ಶಕ್ತಿಮಾನ್ ನಾಯಿಯಿದು.. ಕಾರಿನ ಸ್ಥಿತಿ ಏನು ಮಾಡಿತು ನೋಡಿ

ಅಜ್ಜಿಯ ಧೈರ್ಯವೇ ನನ್ನ ಶಕ್ತಿ: ಬಿಹಾರ ಚುನಾವಣೆ ನಂತರ ಫಸ್ಟ್ ಟೈಂ ಹೊರಗೆ ಬಂದ ರಾಹುಲ್ ಗಾಂಧಿ

ಮೋಸ ಮಾಡಿ ಗೆದ್ದ ಪ್ರಧಾನಿಗಳನ್ನು ನಾನು ಇದುವರೆಗೂ ನೋಡಿಲ್ಲ: ಮೋದಿಗೆ ಸಂತೋಷ್ ಲಾಡ್ ಟಾಂಗ್

ನಾಳೆಯೇ ನಿತೀಶ್‌ ಕುಮಾರ್‌ ಪ್ರಮಾಣವಚನ: ಡಿಸಿಎಂಗಳಾಗಿ ಸಾಮ್ರಾಟ್, ವಿಜಯ್‌ ಆಯ್ಕೆ ಸಾಧ್ಯತೆ

ಮುಂದಿನ ಸುದ್ದಿ
Show comments