Webdunia - Bharat's app for daily news and videos

Install App

ಅದಾನಿ-ಹಿಂಡನ್‌ಬರ್ಗ್‌ ಪ್ರಕರಣ, ತೀರ್ಪು ಕಾಯ್ದಿರಿಸಿದ ಸುಪ್ರೀಂ

Webdunia
ಶನಿವಾರ, 25 ನವೆಂಬರ್ 2023 (20:21 IST)
ಅದಾನಿ-ಹಿಂಡೆನ್‌ ಬರ್ಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದೆ. ಸೋಮವಾರದವರೆಗೆ ಎಲ್ಲಾ ಪಕ್ಷಗಳಿಂದ ಲಿಖಿತ ವಾದವನ್ನು ನ್ಯಾಯಾಲಯ ಕೇಳಿದೆ.

ನವೆಂಬರ್ 24 ರಂದು, ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿ ನಾವು ಹಿಂಡೆನ್‌ಬರ್ಗ್ ವರದಿಯನ್ನು ವಾಸ್ತವಿಕವಾಗಿ ಸರಿ ಎಂದು ಒಪ್ಪಿಕೊಳ್ಳುವ ಅಗತ್ಯವಿಲ್ಲ. ಸೆಬಿಗೆ ತನಿಖೆ ಮಾಡುವಂತೆ ಸೂಚಿಸಿದ್ದಾರೆ ಅಂತಾ ವರದಿಗಳು ಹೇಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡದಲ್ಲಿ ಮತ್ತೇ ಝಳಪಿಸಿದ ತಲವಾರು, ಮುಸ್ಲಿಂ ಯುವಕನ ಬರ್ಬರ ಹತ್ಯೆ

ಮುಂದಿನ ಸುದ್ದಿ
Show comments