Webdunia - Bharat's app for daily news and videos

Install App

ದಸಾರ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ

Webdunia
ಶನಿವಾರ, 18 ಸೆಪ್ಟಂಬರ್ 2021 (11:44 IST)
ಬೆಂಗಳೂರು, ಸೆ.18 : ಅಕ್ಟೋಬರ್ ತಿಂಗಳಿನಲ್ಲಿ ದಸರಾ ಸೇರಿದಂತೆ ಸಾಲು ಸಾಲು ಸರ್ಕಾರಿ ರಜೆಗಳು ಇರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯು ಹೆಚ್ಚಾಗುವ ಸಾಧ್ಯತೆ ಇದ್ದು , ಹೆಚ್ಚುವರಿ ಬಸ್ಗಳನ್ನು ಒದಗಿಸಲು ಕೆಎಸ್ಆರ್ಟಿಸಿ ಸಿದ್ಧತೆ ನಡೆಸಿದೆ.

ಗಾಂಧಿ ಜಯಂತಿ, ಮಹಾಲಯ ಅಮಾವಾಸ್ಯೆ, ದಸರಾ, ಈದ್-ಮಿಲಾದ್, ಮಹರ್ಷಿ ವಾಲ್ಮೀಕಿ ಜಯಂತಿ ಸಾಲು ಸಾಲು ರಜೆಗಳು ಇದ್ದು , ಈ ಅವಧಿಯಲ್ಲಿ ಹೆಚ್ಚುವರಿ ಬಸ್ಗಳನ್ನು ಪ್ರಯಾಣಿಕರಿಗೆ ಒದಗಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಕೆಎಸ್ಆರ್ಟಿಸಿಯ ಮುಖ್ಯ ಯಾಂತ್ರಿಕ ಅಭಿಯಂತರರು ನಿರ್ದೇಶನ ನೀಡಿದ್ದಾರೆ.
ದಸರಾ ಸಂದರ್ಭದಲ್ಲಿ ಘಟಕ ಮತ್ತು ವಿಭಾಗೀಯ ಕಾರ್ಯಾಗಾರಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ತಾಂತ್ರಿಕ ಮೇಲ್ವಿಚಾರಕರು ಮತ್ತು ತಾಂತ್ರಿಕ ಸಿಬ್ಬಂದಿಗಳ ವಾರದ ರಜೆಯನ್ನು ರದ್ದುಪಡಿಸಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಬೇಕು. ಎಲ್ಲಾ ಬಸ್ಗಳ ಸಮರ್ಪಕ ನಿರ್ವಹಣೆಯನ್ನು ತ್ವರಿತವಾಗಿ ನಿರ್ವಹಿಸಬೇಕು.
ದಸರಾ ಹಬ್ಬ ಸೇರಿದಂತೆ ಅಕ್ಟೋಬರ್ ತಿಂಗಳಿನಲ್ಲಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ಸಮರ್ಪಕವಾಗಿ ಸುಗಮ ಸಾರಿಗೆ ವ್ಯವಸ್ಥೆಯನ್ನು ಅಗತ್ಯ ಸಿದ್ಧತೆ ಮಾಡಿಕೊಡುವಂತೆ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಸನ ಮೃತ ಕುಟುಂಬದವರಿಗೆ ನಷ್ಟ ಭರಿಸಲಂತೂ ನಮ್ಮಿಂದಾಗಲ್ಲ ಕೃಷ್ಣಭೈರೇಗೌಡ ಶಾಕಿಂಗ್ ಹೇಳಿಕೆ

ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದಲ್ಲಿ ಸರ್ಕಾರದ ಕೈವಾಡ: ಪ್ರಹ್ಲಾದ್ ಜೋಶಿ ಗರಂ

ಹಾಸನ ದುರಂತಕ್ಕೆ ಕೋಮುಬಣ್ಣ ಹಚ್ಚಿದರೆ ಕಠಿಣ ಕ್ರಮ: ಸಚಿವ ಕೃಷ್ಣ ಬೈರೇಗೌಡ ವಾರ್ನಿಂಗ್‌

ಜಾತಿಗಣತಿಗೆ 425 ಕೋಟಿ ರೂ ಖರ್ಚು, ಉಪಯೋಗವಾದ್ರೆ ಸಾಕು: ಬಿವೈ ವಿಜಯೇಂದ್ರ

2 ವರ್ಷಗಳ ಬಳಿಕ ಮಣಿಪುರಕ್ಕೆ ಮೋದಿ: ಪ್ರಿಯಾಂಕಾ ಗಾಂಧಿಯಿಂದ ಟೀಕೆ

ಮುಂದಿನ ಸುದ್ದಿ
Show comments