Select Your Language

Notifications

webdunia
webdunia
webdunia
webdunia

ಅಹಿತಕರ ಘಟನೆ ನಡೆಯದಂತೆ ನಿಗಾವಹಿಸಲು ಮಂಗಳೂರಿಗೆ ಎಡಿಜಿಪಿ ಕಮಲ್ ಪಂತ್

ಅಹಿತಕರ ಘಟನೆ ನಡೆಯದಂತೆ ನಿಗಾವಹಿಸಲು ಮಂಗಳೂರಿಗೆ ಎಡಿಜಿಪಿ ಕಮಲ್ ಪಂತ್
ಬೆಂಗಳೂರು , ಬುಧವಾರ, 3 ಜನವರಿ 2018 (21:26 IST)
ಹಿಂದೂ ಕಾರ್ಯಕರ್ತ ದೀಪಕ್ ಕೊಲೆಯಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾವಹಿಸಲು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಕಮಲ್‌ ಪಂತ್ ಅವರು ಮಂಗಳೂರಿಗೆ ದೌಡಾಯಿಸಿದ್ದಾರೆ.
 
ಗೃಹ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆ ಮೇರೆಗೆ ಕಮಲ್ ಪಂತ್‌ ಅವರು ಮಂಗಳೂರಿಗೆ ದೌಡಾಯಿಸಿದ್ದಾರೆ.
 
ಭದ್ರತೆಗೆ ಮೀಸಲು ಪಡೆ ತುಕಡಿಗಳನ್ನು ನಿಯೋಜಿಸಿ, ಶಾಂತಿಭಂಗ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರು ಸೂಚನೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಹಿಂದೂ ಕಾರ್ಯಕರ್ತನ ಕೊಲೆ– ಮಂಗಳೂರು ಉದ್ವಿಗ್ನ