ವಿಧಾನಸಭಾ ಕಲಾಪ ಮುಂದೂಡಿಕೆ; ವಿಶ್ವಾಸ ಮತದತ್ತ ಚಿತ್ತ

Webdunia
ಸೋಮವಾರ, 15 ಜುಲೈ 2019 (16:00 IST)
ವಿಧಾನಸಭಾ ಕಲಾಪವನ್ನು ಗುರುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.

ಇಂದು ಬೆಳಗ್ಗೆ ಬಿಜೆಪಿ ಹಾಗೂ ಮೈತ್ರಿ ಪಕ್ಷಗಳ ಮುಖಂಡರ ಜತೆ ಸ್ಪೀಕರ್ ರಮೇಶ್ ಕುಮಾರ ಚರ್ಚೆ ನಡೆಸಿದ್ರು.

ಉಭಯ ಕಡೆಯವರೂ ಸಹ ವಿಶ್ವಾಸ ಮತ ಯಾಚನೆಗೆ ಆದ್ಯತೆ ನೀಡಿದ್ದಾರೆ. ಹೀಗಾಗಿ ಗುರುವಾರ ಮೈತ್ರಿ ಸರಕಾರದಿಂದ ವಿಶ್ವಾಸ ಮತ ಯಾಚನೆ ನಡೆಯಲಿದೆ ಎಂದ್ರು.

ವಿರೋಧ ಪಕ್ಷವಾಗಿರೋ ಬಿಜೆಪಿ ಯಾವುದೇ ಕಾರಣಕ್ಕೂ ಇಂದಿನ ಸದನದ ಚರ್ಚೆಯಲ್ಲಿ ಪಾಲ್ಗೊಳ್ಳೋದಿಲ್ಲ ಅಂತ ಸ್ಪೀಕರ್ ಗೆ ಹೇಳಿತ್ತು. ವಿಪಕ್ಷ ಇಲ್ಲದೇ ಕಲಾಪವನ್ನ ನಡೆಸೋಕೆ ಆಗೋಲ್ಲ. ಹೀಗಾಗಿ ಕಲಾಪವನ್ನ ಮುಂದೂಡಲಾಯಿತು.

ರಾಜ್ಯ ವಿಧಾನಸಭೆಯ ಸಂಸದೀಯ ಕಲಾಪವು ಗುರುವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಗಿದೆ ಅಂತ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ನಿತೀಶ್ ಕುಮಾರ್ ಪದೇ ಪದೇ ಮೋದಿ ಕಾಲಿಗೆ ಬೀಳೋದ್ಯಾಕೆ: ವಿಡಿಯೋ ನೋಡಿ ಕೆಲವರಿಗೆ ಉರಿ

ಬೆಂಗಳೂರು ದರೋಡೆ ಪ್ರಕರಣ: ಪೊಲೀಸರ ಕಣ್ತಪ್ಪಿಸಲು ಕಳ್ಳರ ಖತರ್ನಾಕ್ ಪ್ಲ್ಯಾನ್ ಬಹಿರಂಗ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಮುಂದಿನ ಸುದ್ದಿ
Show comments