Webdunia - Bharat's app for daily news and videos

Install App

ಮಗ ರಾಜ್ಯಾಧ್ಯಕ್ಷನಾಗಿ ಮುಂದುವರೆಯಲು ಬಿಎಸ್‌ವೈ, ಸಿದ್ದರಾಮಯ್ಯ ಜತೆ ಅಡ್ಜಸ್ಟ್‌ಮೆಂಟ್: ಬಸನಗೌಡ ಯತ್ನಾಳ್ ಹೊಸ ಬಾಂಬ್

Sampriya
ಗುರುವಾರ, 17 ಜುಲೈ 2025 (16:26 IST)
ಬೆಂಗಳೂರು: ಸಿಗಂದೂರು ಸೇತುವೆ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯಗೆ ಬರಬೇಡ ಅಂದಿದ್ದೆ ಬಿಎಸ್ ಯಡಿಯೂರಪ್ಪನವರು ಎನ್ನುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. 

ಬೆಂಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಗಂದೂರು ಸೇತುವೆಯಲ್ಲಿ ಶಿಷ್ಟಾಚಾರ ಪಾಲನೆ ಅನ್ನೋದು ಒಂದು ನೆಪ ಅಷ್ಟೇ. ಈ ವಿಚಾರವಾಗಿ ಯಡಿಯೂರಪ್ಪ – ಸಿಎಂ ಸಿದ್ದರಾಮಯ್ಯ ಮಧ್ಯೆ‌ ಅಡ್ಜಸ್ಟ್‌ಮೆಂಟ್ ಆಗಿತ್ತು. ಸಿಎಂಗೆ ನೀವೂ ಬರಬೇಡಿ, ನಿಮ್ಮವರೂ ಬರೋದು ಬೇಡ ಎಂದಿದ್ದರು. ಈ ಮೂಲಕ ತಮ್ಮ ಹಾಗೂ ಸಿದ್ದರಾಮಯ್ಯ ನಡುವೆ ಅಡ್ಜಸ್ಟ್‌ಮೆಂಟ್ ಪಾಲಿಟಿಕ್ಸ್ ಇಲ್ಲ ಅಂತ ತೋರಿಸಿಕೊಳ್ಳೋದು ಯಡಿಯೂರಪ್ಪ ಉದ್ದೇಶ ಎಂದರು.  

ಅಡ್ಜಸ್ಟ್‌ಮೆಂಟ್ ಇಲ್ಲ ಅಂತ ತೋರಿಸಿಕೊಂಡು ತಮ್ಮ ಮಗ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯಲಿ ಎಂಬುದು ಅವರ ಉದ್ದೇಶ. ಈ ಅಪ್ಪ-ಮಗನಿಗೂ ಸಿದ್ದರಾಮಯ್ಯಗೂ ಹೊಂದಾಣಿಕೆ ಇದೆ.

ರಾಜ್ಯಾಧ್ಯಕ್ಷ ಆಗಿಯೂ ವಿಜಯೇಂದ್ರ ಮುಂದುವರಿತಾರೆ. ಅಮೇರಿಕ ಅಧ್ಯಕ್ಷರಾಗಿಯೂ ವಿಜಯೇಂದ್ರ ಅವರೇ ಮುಂದುವರಿತಾರೆ ಎಂದು ವ್ಯಂಗ್ಯ ಮಾಡಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಸನದಲ್ಲಿ ದುರಂತಕ್ಕೀಡಾದವರಿಗೆ ಪ್ರಧಾನಿ ಮೋದಿಯಿಂದಲೂ ಪರಿಹಾರ

ಡಾ ಪದ್ಮಿನಿ ಪ್ರಸಾದ್ ಪ್ರಕಾರ ಚಿಕ್ಕ ವಯಸ್ಸಿನಲ್ಲಿ ಗರ್ಭಿಣಿಯಾದ್ರೆ ಏನೆಲ್ಲಾ ತೊಂದರೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಾಸನ ಟ್ರಕ್ ದುರಂತದ ಇನ್ನೊಂದು ವಿಡಿಯೋ ಇಲ್ಲಿದೆ

ಮನೆ ಬಾಡಿಗೆ ಕೊಡ್ತಿಲ್ಲ ಎಂದ ಸಮೀರ್ ಎಂಡಿ: ನಿಮ್ ಜೊತೆ ನಾವಿದ್ದೇವೆ ಬ್ರದರ್ ಎಂದ ವೀಕ್ಷಕರು

ಮುಂದಿನ ಸುದ್ದಿ
Show comments