Select Your Language

Notifications

webdunia
webdunia
webdunia
webdunia

ತನ್ವೀರ್ ಸೇಠ್ ಆಸ್ಪತ್ರೆಗೆ ದಾಖಲು

ತನ್ವೀರ್ ಸೇಠ್ ಆಸ್ಪತ್ರೆಗೆ ದಾಖಲು
ಮೈಸೂರು , ಮಂಗಳವಾರ, 8 ಫೆಬ್ರವರಿ 2022 (08:07 IST)
ಮೈಸೂರು : ಮೈಸೂರು ಎನ್ಆರ್ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತನ್ವೀರ್ ಸೇಠ್ ಸೋಮವಾರ ರುಟಿನ್ ಚೆಕ್ಅಪ್ಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ತನ್ವೀರ್ ಸುಸ್ತು ಹಾಗೂ ಜ್ವರದಿಂದ ಬಳಲುತ್ತಿದ್ದರು.

ಸದ್ಯ ಆಸ್ಪತ್ರೆಗೆ ದಾಖಲಾಗಿರುವ ತನ್ವೀರ್ ಸೇಠ್ ವೈದ್ಯರ ನಿಗಾದಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ರೆಡ್ಡಿ ರಾಜಕೀಯ ರೀ ಎಂಟ್ರಿ !