Daily Horoscope
✕

ಮುಂದಿನ ವರ್ಷದಿಂದ ಕ್ರಿಶ್ಚಿಯನ್ ಮಕ್ಕಳಿಗಷ್ಟೇ ಅಡ್ಮಿಷನ್

Webdunia
ಶನಿವಾರ, 30 ಏಪ್ರಿಲ್ 2022 (12:46 IST)
ಬೆಂಗಳೂರು : ನಗರದ ರಿಚರ್ಡ್ ಕ್ಲಾರೆನ್ಸ್ ಶಾಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಬೇರೆ ಧರ್ಮದ ಮಕ್ಕಳಿಗೆ ಪ್ರವೇಶ ಇಲ್ಲವೆಂದು ಆಡಳಿತ ಮಂಡಳಿ ಆದೇಶವನ್ನು ಹೊರಡಿಸಿದೆ.

ಇತ್ತೀಚೆಗಷ್ಟೇ ಶಾಲೆಯಲ್ಲಿ ಬೈಬಲ್ ಕಲಿಯುವುದನ್ನು ಕಡ್ಡಾಯಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೇ ಸರ್ಕಾರದಿಂದ ಕ್ಲಾರೆನ್ಸ್ ಶಾಲೆಗೆ ನೋಟಿಸ್ ನೀಡಲಾಗಿತ್ತು. ಇದೀಗ ಬೈಬಲ್ ವಾರ್ ಮುಂದುವರಿದಿದ್ದು,  ಮುಂದಿನ ವರ್ಷದಿಂದ ಕ್ರಿಶ್ಚಿಯನ್ ಮಕ್ಕಳಿಗೆ ಮಾತ್ರ ಪ್ರವೇಶ ನೀಡಿ, ಹಿಂದೂ ಮಕ್ಕಳಿಗೆ ಪ್ರವೇಶ ಮಾಡಿಕೊಳ್ಳದಂತೆ ಶಾಲಾ ಆಡಳಿತ ಮಂಡಳಿ ನಿರ್ಧಾರ ಮಾಡಿದೆ.

ಈ ಬಗ್ಗೆ ಆಡಳಿತ ಮಂಡಳಿ ಸ್ಪಷ್ಟನೆ ನೀಡಿ, ಬೈಬಲ್ ಬಗ್ಗೆ ಕ್ರಿಶ್ಚಿಯನ್ ಮಕ್ಕಳಿಗಷ್ಟೆ ನೈತಿಕ ಬೋಧನೆ ಮಾಡಲಾಗ್ತಿತ್ತು. ನಮ್ಮ ಶಾಲೆಯಲ್ಲಿ ಬೈಬಲ್ ನೈತಿಕ ಬೋಧನೆ ಮಾಡುತ್ತಿದ್ದೆವು. ಧರ್ಮ ಬೋಧನೆ ಮಾಡುತ್ತಿರಲಿಲ್ಲ ಎಂದು ತಿಳಿಸಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಕಾಂಗ್ರೆಸ್ ಎಸ್ಐಆರ್ ವಿರುದ್ಧ ಪ್ರತಿಭಟನಗೆ ಮುಂದಾಗಿರುವಾಗ ಸತೀಶ್ ಜಾರಕಿಹೊಳಿ ಕರ್ನಾಟಕದಲ್ಲಿ ಎಸ್ಐಆರ್ ಸಮಸ್ಯೆಯಿಲ್ಲ ಎನ್ನೋದಾ Video

ಕಾರಿನ ದರೋಡೆ ಮಾಡಲು ಬಂದ ಖದೀಮ: ಸ್ಥಳದಲ್ಲೇ ಶೂಟ್ ಮಾಡಿ ಬಿಸಾಕಿದ ಭದ್ರತಾ ಸಿಬ್ಬಂದಿ: ಭಯಾನಕ Video

ಮುಂದಿನ ಸುದ್ದಿ
Show comments