Webdunia - Bharat's app for daily news and videos

Install App

S.M.ಕೃಷ್ಣ ಆಸ್ಪತ್ರೆಗೆ ದಾಖಲು

Webdunia
ಭಾನುವಾರ, 25 ಸೆಪ್ಟಂಬರ್ 2022 (19:37 IST)
ಜ್ವರದಿಂದ ಬಳಲುತ್ತಿರುವ ಮಾಜಿ ಸಿಎಂ S.M.ಕೃಷ್ಣ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜ್ವರ ಹೆಚ್ಚಾಗಿದ್ದ ಹಿನ್ನೆಲೆ ನಿನ್ನೆ ರಾತ್ರಿ ಹಳೇ ಮದ್ರಾಸ್​ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಕೆ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಅವರಿಗೆ ಉಸಿರಾಟದ ಸೋಂಕು ಇದೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ. ಇನ್ನು  S.M.ಕೃಷ್ಣ  ಮೈಸೂರು ಶ್ವಾಸಕೋಶಶಾಸ್ತ್ರ HOD, ಡಾ.ಸತ್ಯನಾರಾಯಣ ಮತ್ತು ಡಾ.ಸುನೀಲ್ ಕಾರಂತ್ ನೇತೃತ್ವದ ತಂಡದಿಂದ ಚಿಕಿತ್ಸೆ ಪಡೆಯುತ್ತಿದ್ದು, ತೀವ್ರ ನಿಗಾ ಮತ್ತು ವಿಶಾಲವಾದ ವಿಶೇಷ ವೈದ್ಯಕೀಯ ತಂಡದ ಆರೈಕೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿಯನ್ನು ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮೋದಿಯೇ ಈಗೀಗ ಡಿಕೆ, ಡಿಕೆ ಎಂದು ಜಪಿಸುತ್ತಿದ್ದಾರೆ, ಹೀಗಿರುವಾಗ ನೀವ್ಯಾಕೆ ಚಿಂತಿಸ್ತೀರಾ

ಕೆಎಫ್‌ಸಿ ಚಿಕನ್ ಪ್ರಿಯರು ಈ ಸುದ್ದಿ ಓದಲೇ ಬೇಕು, ಮಂಗಳೂರಿನ ಮಳಿಗೆಗೆ ಬೀಗ ಬಿದ್ದಿರುವುದೇಕೆ ಗೊತ್ತಾ , Video

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments