Select Your Language

Notifications

webdunia
webdunia
webdunia
webdunia

ದತ್ತು ಮಗಳು ನಾಪತ್ತೆ,ದಂಪತಿ ಆತ್ಮಹತ್ಯೆಗೆ ಶರಣು

ದತ್ತು ಮಗಳು ನಾಪತ್ತೆ,ದಂಪತಿ ಆತ್ಮಹತ್ಯೆಗೆ ಶರಣು
ಉಡುಪಿ , ಗುರುವಾರ, 14 ಡಿಸೆಂಬರ್ 2023 (17:45 IST)
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ನಿವಾಸದಿಂದ 17 ವರ್ಷದ ದತ್ತು ಮಗಳು ನಾಪತ್ತೆಯಾದ ಕೆಲವೇ ಗಂಟೆಗಳ ನಂತರ, ಖ್ಯಾತ ರಂಗಭೂಮಿ ಕಲಾವಿದ ರಂಗ ತರಂಗ ನಾಟಕ ಸಂಸ್ಥೆಯ ಸಂಸ್ಥಾಪಕರಾಗಿದ್ದ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ ಎಲ್ ಶೆಟ್ಟಿ  ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸೀರೆ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಯಾವುದೇ ಹೆಚ್ಚುವರಿ ಮಾಹಿತಿ ನಮ್ಮ ಬಳಿ ಇಲ್ಲ-ಪ್ರತಾಪ್‌ ಸಿಂಹ