Webdunia - Bharat's app for daily news and videos

Install App

ಪಾಕ್​​​ನಲ್ಲಿ ಮುಂದುವರಿದ ಹೈಡ್ರಾಮಾ

Webdunia
ಬುಧವಾರ, 6 ಏಪ್ರಿಲ್ 2022 (19:07 IST)
ಪಾಕಿಸ್ತಾನದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿದೆ. ಪಾಕ್ ಸುಪ್ರೀಂಕೋರ್ಟ್‍ನಲ್ಲಿ ಪ್ರಧಾನಿ ಇಮ್ರಾನ್ ಖಾನ್‍ಗೆ ಹಿನ್ನಡೆ ಆಗಿದೆ. ಚುನಾವಣೆ ಅತ್ಯಗತ್ಯ, ಆದ್ರೆ ಅದು ಅವಿಶ್ವಾಸ ನಿಲುವಳಿ ಮೇಲಿನ ಮತದಾನದಿಂದ ನಿರ್ಧಾರವಾಗಲಿ ಎಂದು ಪಾಕಿಸ್ತಾನ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ಬೆನ್ನಲ್ಲೇ ಪಾಕಿಸ್ತಾನ ಸುಪ್ರೀಂಕೋರ್ಟ್‍ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಗುಲ್ಜಾರ್ ಅಹ್ಮದ್ ಹೆಸರನ್ನು ಹಂಗಾಮಿ ಪ್ರಧಾನಿ ಹುದ್ದೆಗೆ ಇಮ್ರಾನ್ ಖಾನ್ ಪ್ರಸ್ತಾಪಿಸಿದ್ದಾರೆ. ಹೊಸ ಹಂಗಾಮಿ ಪ್ರಧಾನಿ ಅಧಿಕಾರ ಸ್ವೀಕರಿಸುವವರೆಗೂ ಇಮ್ರಾನ್ ಖಾನ್ ಪ್ರಧಾನಿಯಾಗಿ ಮುಂದುವರೆಯಲಿದ್ದಾರೆ. ಈ ಮಧ್ಯೆ, ಪಾಕ್ ರಾಜಕೀಯದಲ್ಲಿ ವಿದೇಶಿ ಹಸ್ತಕ್ಷೇಪವಿಲ್ಲ. ಯಾವ ದೇಶವೂ ನಮ್ಮ ದೇಶದ ಆಂತರಿಕ ವಿಚಾರದಲ್ಲಿ ಮೂಗು ತೂರಿಸಿಲ್ಲ ಅಂತ ಗುಪ್ತಚರ ಪಡೆ ಸ್ಪಷ್ಟಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments