ಪಾಕಿಸ್ತಾನದಲ್ಲಿ ಮುಂದುವರಿದ ರಾಜಕೀಯ ಹೈಡ್ರಾಮಾ

Webdunia
ಮಂಗಳವಾರ, 5 ಏಪ್ರಿಲ್ 2022 (17:43 IST)
ಪಾಕಿಸ್ತಾನದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿದೆ. ಪಾಕ್ ಸುಪ್ರೀಂಕೋರ್ಟ್‍ನಲ್ಲಿ ಪ್ರಧಾನಿ ಇಮ್ರಾನ್ ಖಾನ್‍ಗೆ ಹಿನ್ನಡೆ ಆಗಿದೆ. ಚುನಾವಣೆ ಅತ್ಯಗತ್ಯ, ಆದ್ರೇ ಅದು ಅವಿಶ್ವಾಸ ನಿಲುವಳಿ ಮೇಲಿನ ಮತದಾನದಿಂದ ನಿರ್ಧಾರವಾಗಲಿ ಎಂದು ಪಾಕಿಸ್ತಾನ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.ಈ ಬೆನ್ನಲ್ಲೇ ಪಾಕಿಸ್ತಾನ ಸುಪ್ರೀಂಕೋರ್ಟ್‍ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಗುಲ್ಜಾರ್ ಅಹ್ಮದ್ ಹೆಸರನ್ನು ಹಂಗಾಮಿ ಪ್ರಧಾನಿ ಹುದ್ದೆಗೆ ಇಮ್ರಾನ್ ಖಾನ್ ಪ್ರಸ್ತಾಪಿಸಿದ್ದಾರೆ. ಹೊಸ ಹಂಗಾಮಿ ಪ್ರಧಾನಿ ಅಧಿಕಾರ ಸ್ವೀಕರಿಸುವವರೆಗೂ ಇಮ್ರಾನ್ ಖಾನ್ ಪ್ರಧಾನಿಯಾಗಿ ಮುಂದುವರೆಯಲಿದ್ದಾರೆ. ಈ ಮಧ್ಯೆ, ಪಾಕ್ ರಾಜಕೀಯದಲ್ಲಿ ವಿದೇಶಿ ಹಸ್ತಕ್ಷೇಪವಿಲ್ಲ. ಯಾವ ದೇಶವೂ ನಮ್ಮ ದೇಶದ ಆಂತರಿಕ ವಿಚಾರದಲ್ಲಿ ಮೂಗು ತೂರಿಸಿಲ್ಲ ಅಂತ ಗುಪ್ತಚರ ಪಡೆ ಸ್ಪಷ್ಟಪಡಿಸಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಜೊತೆ ಸೋನಿಯಾ ಗಾಂಧಿ ಮೀಟಿಂಗ್: ಮೇಡಂ ಕೈಯಲ್ಲಿ ಎಲ್ಲಾ ಇದೆ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಸಿಎಂ ಕುರ್ಚಿಗಾಗಿ ಗುದ್ದಾಟದ ನಡುವೆ ಆ ಸ್ಥಾನ ಬೇಕಾಗಿಲ್ಲವೆಂದ ಸಂತೋಷ್ ಲಾಡ್‌

ಮುಂದಿನ ಸುದ್ದಿ
Show comments