Webdunia - Bharat's app for daily news and videos

Install App

ಸಿಎಂ ಯಡಿಯೂರಪ್ಪಗೆ ಮಾಜಿ ಸಿಎಂ ಹೆಚ್.ಡಿ.ಕೆ ಯಿಂದ ಸಲಹೆ

Webdunia
ಸೋಮವಾರ, 12 ಆಗಸ್ಟ್ 2019 (11:39 IST)
ಹಾಸನ : ಈ ಹಿಂದೆ ಬಿಎಸ್​ವೈ ಅಧಿಕಾರಕ್ಕೆ ಬಂದಾಗಲೇ ಉತ್ತರ ಕರ್ನಾಟಕದಲ್ಲಿ ಪ್ರವಾಹ ಆಗಿತ್ತು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.



ಹಾಸನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ಯಡಿಯೂರಪ್ಪ ಅವರಿಗೆ ಸಲಹೆಯೊಂದನ್ನು ನೀಡುತ್ತಾ, ಸಚಿವ ಸಂಪುಟ ರಚನೆಯಾಗದೇ ಅಧಿಕಾರಿಗಳು ಶಾಸಕರ ಮಾತು ಕೇಳುತ್ತಾರೋ ಇಲ್ಲವೋ. ಈ ನಷ್ಟವನ್ನು ಅಂದಾಜು ಮಾಡಲು ಒಂದು ತಿಂಗಳಿಗೂ ಹೆಚ್ಚು ಕಾಲವಾಗಬಹುದು. ಅಧಿಕಾರಿಗಳ ಸ್ಥಳ ನಿಯೋಜನೆ ಬಿಡ್ಡಿಂಗ್​​ನ್ನು ಈ ಸಮಯದಲ್ಲಿ ಮುಂದಕ್ಕೆ ಹಾಕಿ. ವಾಸ್ತವಾಂಶ ಸರಿಪಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.

 

ಇದೇ ವೇಳೆ ಕೇಂದ್ರ ಗೃಹಸಚಿವ ಅಮಿತ್ ‌ಷಾ ವಿರುದ್ಧ ಕಿಡಿಕಾರಿದ ಅವರು, ರಾಜ್ಯದಲ್ಲಿ 4 ರಿಂದ 5 ಲಕ್ಷ ಕುಟುಂಬಗಳು ಮನೆ ಬಿಟ್ಟು ಉಟ್ಟುಬಟ್ಟೆಯಲ್ಲಿ ಬಂದಿದ್ದಾರೆ. ಕೇಂದ್ರದ ಗೃಹಸಚಿವರು ಕೇಂದ್ರದ ನಿಲುವು ಪ್ರಕಟ ಮಾಡಬೇಕಿತ್ತು. ಸಿಎಂ ಕೇಂದ್ರ ಗೃಹಸಚಿವರಿಗೆ ಮನವಿ ಮಾಡಿದ್ದಾರೆ. ಯಾವುದೇ ಪ್ರತಿಕ್ರಿಯೆ ಅಥವಾ ಭರವಸೆ ನೀಡದೆ ವಾಪಸ್ ಹೋಗಿದ್ದಾರೆ ಎಂದು ಆರೋಪ ಮಾಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ: ಅಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ

ವಿಶ್ವವಿಖ್ಯಾತ ಜಂಬೂಸವಾರಿ: ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ, ನೂರಾರು ಕಲಾತಂಡಗಳು ಭಾಗಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಗ್ಯಾರಂಟಿ ಹಣದಲ್ಲಿ ವಾಷಿಂಗ್ ಮಷಿನ್ ಖರೀದಿಸಿ ಮಹಿಳೆ ಪೂಜೆ: ವಿಡಿಯೊ ಹಂಚಿ ಸಿದ್ದರಾಮಯ್ಯ ಸಂತಸ

ಮುಂದಿನ ಸುದ್ದಿ
Show comments