Daily Horoscope
✕

ಲೋಕಾಯುಕ್ತ ಬಲೆಗೆ AE ಅಧಿಕಾರಿ

Webdunia
ಶುಕ್ರವಾರ, 21 ಅಕ್ಟೋಬರ್ 2022 (21:07 IST)
ಬೆಂಗಳೂರಿನಲ್ಲಿ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಿಗ್ಗೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಗುತ್ತಿಗೆದಾರರ ಬಳಿ 50 ಸಾವಿರ ಲಂಚ ಪಡೆಯುತ್ತಿದ್ದ ಬೆಸ್ಕಾಂ ಅಧಿಕಾರಿ AE ಯನ್ನು ಸೆರೆ ಹಿಡಿದಿದ್ದಾರೆ. ಬೆಂಗಳೂರು ಬಿಳೇಕಹಳ್ಳಿ ಬೆಸ್ಕಾಂ ಇಲಾಖೆಯ AE ನಾಗರಾಜ್ ಲೋಕಾಯುಕ್ತ ಬಲೆ ಬಿದ್ದಿದ್ದಾನೆ. ಆರ್.ಆರ್ ನಗರ ಮನೆ ಹತ್ತಿರ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾನೆ. ಲೋಕಾಯುಕ್ತ ಎಸ್.ಪಿ ಆಶೋಕ್ ನೇತೃತ್ವದ ತಂಡ ದಾಳಿ ನಡೆಸಿದ್ದಾರೆ. ಮಂಜೂರಾದ ಕೆಲಸಕ್ಕೆ ಎಕ್ಸಿಕ್ಯೂಟ್ ಮಾಡುವುದಕ್ಕೆ ಹಣಕ್ಕೆ ನಾಗರಾಜ್ ಡಿಮ್ಯಾಂಡ್ ಮಾಡಿದ್ದಾರೆ. ಈ ಹಿನ್ನೆಲೆ ಅಧಿಕಾರಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments