Webdunia - Bharat's app for daily news and videos

Install App

‘3 ವರ್ಷದ ನಂತರ ಮನಸ್ಸು ಸಮಾಧಾನದಲ್ಲಿದೆ’

Webdunia
ಶುಕ್ರವಾರ, 21 ಅಕ್ಟೋಬರ್ 2022 (18:33 IST)
ಮಾಜಿ ಪ್ರಧಾನಿ H.D ದೇವೇಗೌಡರು ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೇಗೌಡರನ್ನು ಸಂಧಾನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಶಾಸಕ ಜಿ.ಟಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ನಿನ್ನೆಯಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇನೆ. ಮನಸ್ಸು ಮೂರು ವರ್ಷಗಳ ನಂತರ ಸಮಾಧಾನದಲ್ಲಿದೆ. ನಾನು ನನ್ನ‌ ಮನೆಯವರು ಹೆಚ್ಚು ಖುಷಿಯಲ್ಲಿದ್ದೇವೆ. ಇನ್ನೂ ಯಾವ ಗೊಂದಲಗಳು ಉಳಿದಿಲ್ಲ. ಚಾಮುಂಡಿ ತಾಯಿಗೆ ಎಚ್‌.ಡಿ.ದೇವೇಗೌಡರು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇನ್ನೊಂದು ತಿಂಗಳನಲ್ಲಿ ನಾನು ವಾಕ್ ಮಾಡುವ ಶಕ್ತಿಕೊಡು ಎಂದು ತಾಯಿ ಮುಂದೆ ಬೇಡಿದ್ದಾರೆ. ಜನವರಿ ತಿಂಗಳಿನಲ್ಲಿ ಎಚ್.ಡಿ. ದೇವೇಗೌಡರು ಚಂಡಿಕಾ ಹೋಮ ನಡೆಸಲಿದ್ದಾರೆ. ಎಚ್.ಡಿ. ದೇವೇಗೌಡರ ಉತ್ಸಾಹ ಕಂಡು ನಾವೇ ಅಚ್ಚರಿಗೆ ಒಳಗಾಗಿದ್ದೇವೆ. ಅವರೇ ನಮಗೆ ಪ್ರೇರಣೆ. ಅವರನ್ನು ಸಂತೋಷವಾಗಿಡುವುದೇ ನಮ್ಮ ಸಂತೋಷ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಈ ವಿಷಯಕ್ಕೆ ಪ್ರಧಾನಿ, ಗೃಹ ಸಚಿವರು ಸದನದಲ್ಲಿ ಉತ್ತರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಕಾರು ಚಲಾಯಿಸಿ ವ್ಯಕ್ತಿಯ ಸಾವಿಗೆ ಕಾರಣವಾದ ಅಪ್ರಾಪ್ತ, Deadly Video

ಮಿತವಾದಿ ಹಿಂದೂ ಆಗಿದ್ದೆ, ಇದೀಗ ಜಾಗೃತ ಹಿಂದೂ ಆಗಿ ಬದಲಾಗಿದ್ದೇನೆ: ಕಂಗನಾ ರನೌತ್

ಪೊಲೀಸ್ ಪರೀಕ್ಷೆ ಬಳಿಕ ಮೆಜೆಸ್ಟಿಕ್‌ನಲ್ಲಿ ರೈಲು ಹತ್ತುವಾಗ ಕಂಡ ಆಘಾತಕಾರಿ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments