ಬೆಳ್ಳಂದೂರು ಬಳಿಕ ಈಗ ಕೆಂಗೇರಿ ಹೊಸಕೆರೆಯಲ್ಲೂ ನೊರೆಯ ಕಾಟ

Webdunia
ಗುರುವಾರ, 25 ಮೇ 2023 (16:05 IST)
ಬೆಳ್ಳಂದೂರು ಬಳಿಕ ಈಗ ಕೆಂಗೇರಿ ಬಳಿಯ ಹೊಸಕೆರೆಯಲ್ಲೂ ನೊರೆ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆರೆ ಬಹುತೇಕ ತುಂಬಿದ್ದು ನೀರು ಹರಿಯುತ್ತಿದೆ. ಈ ಹರಿಯುವ ನೀರಿನಲ್ಲಿ ನೊರೆಯ ರಾಶಿರಾಶಿ ಕಾಣಿಸಿಕೊಂಡಿದ್ದು, ರಾಜಕಾಲುವೆಯ ಮೂಲಕ ಇಡೀ ಪ್ರದೇಶದಲ್ಲಿ ಪಸರಿಸುತ್ತಿದ್ದು ಅನಾರೋಗ್ಯದ ಭೀತಿ ಹೆಚ್ಚಾಗಿದೆ.ತ್ಯಾಜ್ಯ ನೀರು ಕೆರೆ ಸೇರುತ್ತಿದ್ದು, ಸುತ್ತಮುತ್ತಲ ಪ್ರದೇಶದಲ್ಲು ದುರ್ನಾತ ಬೀರುತ್ತಿದೆ. ಇದರಲ್ಲಿ ವಿಷಕಾರಿ ರಾಸಾಯನಿಕಗಳೂ ಸೇರಿರುವ ಕಾರಣ ಈ ರೀತಿ ನೊರೆ ಬರುತ್ತಿದೆ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ರಾಜಕಾಲುವೆಯಲ್ಲೂ ಕಿಲೋಮೀಟರ್ ಉದ್ದಕ್ಕೂ ನೊರೆ ಕಾಣಿಸುತ್ತಿದೆ. ಬಿಬಿಎಂಪಿ ಆರೋಗ್ಯ ಇಲಾಖೆ ಇತ್ತ ಗಮನ ಹರಿಸಿ ಸಮುದಾಯ ಆರೋಗ್ಯ ರಕ್ಷಿಸಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯದಲ್ಲಿ ಹೊಸ ಇನಿಂಗ್ಸ್‌ ಆರಂಭಿಸಲು ಸಜ್ಜಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್

ಮಾನವಿಯತೆಯೇ ಇಲ್ಲ, ಬೈಕ್ ಸವಾರನಿಗೆ ಕಾರಿನಿಂದ ಢಿಕ್ಕಿ ಹೊಡೆದು ಕೊಂದ ದಂಪತಿ: ವಿಡಿಯೋ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments