Select Your Language

Notifications

webdunia
webdunia
webdunia
webdunia

ಪಿಯುಸಿ ಆಯ್ತು, ಇಂದು ಎಸ್ಎಸ್ಎಲ್ ಸಿ ಫಲಿತಾಂಶ

ಪಿಯುಸಿ ಆಯ್ತು, ಇಂದು ಎಸ್ಎಸ್ಎಲ್ ಸಿ ಫಲಿತಾಂಶ
Bangalore , ಶುಕ್ರವಾರ, 12 ಮೇ 2017 (08:55 IST)
ಬೆಂಗಳೂರು: ನಿನ್ನೆಯಷ್ಟೇ ಫಲಿತಾಂಶ ಪ್ರಕಟವಾದ ನೆಮ್ಮದಿಯಲ್ಲಿ ಪಿಯು ವಿದ್ಯಾರ್ಥಿಗಳಿದ್ದಾರೆ. ಇಂದು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಅಗ್ನಿ ಪರೀಕ್ಷೆ.

 
ಇಂದು ಮಧ್ಯಾಹ್ನ 2 ಗಂಟೆಗೆ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ. ಶಿಕ್ಷಣ ಸಚಿವರು ಇಂದು ಅಧಿಕೃತವಾಗಿ ಫಲಿತಾಂಶ ಪ್ರಕಟಗೊಳ್ಳಲಿದ್ದು, ನಂತರ ವೆಬ್ ಸೈಟ್ ನಲ್ಲಿ ಲಭ್ಯವಾಗಲಿದೆ.

karresult.nic.in ಅಥವಾ kseeb.kar.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಬಹುದು. ಪಿಯುಸಿಯಲ್ಲಿ ನಿರೀಕ್ಷಿತ ಫಲಿತಾಂಶ ಸಿಗಲಿಲ್ಲವಾದರೂ, ಎಸ್ಎಸ್ಎಲ್ ಸಿಯಲ್ಲಿ ಉತ್ತಮ ಫಲಿತಾಂಶದ ನಿರೀಕ್ಷೆಯಿದೆ.

ಫೇಲಾದವರು ಚಿಂತಿತರಾಗಬೇಕಿಲ್ಲ. ಮತ್ತೊಂದು ಅವಕಾಶ ಸದ್ಯದಲ್ಲೇ ಇರುತ್ತದೆ. ಅದನ್ನು ಬಳಸಿಕೊಳ್ಳಬಹುದು. ಮತ್ತೊಮ್ಮೆ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

Share this Story:

Follow Webdunia kannada

ಮುಂದಿನ ಸುದ್ದಿ

ಸೋನಿಯಾ ಗಾಂಧಿ ಆರೋಗ್ಯ ಸ್ಥಿರ