Select Your Language

Notifications

webdunia
webdunia
webdunia
webdunia

ದಾಖಲೆ ಸಲ್ಲಿಸಿದ ಬಳಿಕ ಮುಂದಿನ ಕ್ರಮ-ಸಿಎಂ

After submitting the document
bangalore , ಬುಧವಾರ, 15 ಫೆಬ್ರವರಿ 2023 (20:07 IST)
ಜಲಸಂಪನ್ಮೂಲ ಇಲಾಖೆಗೆ ಶಾಸಕ ಗೂಳಿಹಟ್ಟಿ ಶೇಖರ್ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಇಲಾಖೆಗೆ ಗೂಳಿಹಟ್ಟಿ ಶೇಖರ್ ಪತ್ರ ಬರೆದಿರೋದು ಗೊತ್ತಿದೆ, ಗೂಳಿಹಟ್ಟಿ ಶೇಖರ್ ಅವರಿಗೂ ದಾಖಲೆ ಕೊಡಲು ಹೇಳಿದ್ದೇವೆ. ದಾಖಲೆ ಸಲ್ಲಿಸಿದ ಬಳಿಕ ಮುಂದಿನ ಕ್ರಮದ ಬಗ್ಗೆ ಚರ್ಚೆ ಮಾಡುತ್ತೇವೆ’ ಎಂದು ಸಿಎಂ ಬಸವರಾಜ ಬೊಮ್ಮಯಿ ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಅಶೋಕ್​​ ಪುನಃ ಬಂದ್ರೆ ಸ್ವಾಗತಿಸುತ್ತೇವೆ