Webdunia - Bharat's app for daily news and videos

Install App

ರೇವಣ್ಣ ಬಂಧನದ ಬೆನ್ನಲ್ಲೇ ಕುಮಾರಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ

Sampriya
ಶನಿವಾರ, 4 ಮೇ 2024 (21:09 IST)
ಬೆಂಗಳೂರು:  ಮಹಿಳೆಯ ಅಪಹರಣ ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು  ವಶಪಡಿಸಿಕೊಂಡ ಬೆನ್ನಲ್ಲೇ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಜಿ.ಟಿ.ದೇವೇಗೌಡ ಸೇರಿ ಹಲವರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.

ದೇಶದಲ್ಲೇ ಸಂಚಲನ ಮೂಡಿಸಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣರ ಲೈಂಗಿಕ ದೌರ್ಜನ್ಯ ಪ್ರಕರಣವು ಜೆಡಿಎಸ್‌ಗೆ ಮುಜುಗರ ತಂದಿದೆ.

ಇದೀಗ ರೇವಣ್ಣ  ಅವರನ್ನೂ ಪಕ್ಷದಿಂದ ಅಮಾನತುಗೊಳಿಸಲು ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗೊಂದು ವೇಳೆ ಅಮಾನತುಗೊಳಿಸಿದರೆ ತಂದೆ-ಮಗ ಇಬ್ಬರೂ ಅಮಾನತಾದಂತಾಗುತ್ತದೆ.

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಕೇಸ್‌ನಲ್ಲಿ ಮೊದಲ ಆರೋಪಿಯಾಗಿರುವ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ