Webdunia - Bharat's app for daily news and videos

Install App

ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಂತರ ಎಚ್ಚೆತ ಸರ್ಕಾರ

Webdunia
ಭಾನುವಾರ, 12 ನವೆಂಬರ್ 2023 (14:22 IST)
ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಂತರ ಸರ್ಕಾರ ಎಚ್ಚೇತ್ತುಕೊಂಡಿದೆ.ಈ ಬಾರಿ ಗ್ರೀನ್ ಪಟಾಕಿ‌‌ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ.ಗ್ರೀನ್ ಪಟಾಕಿ ಹೆಸ್ರಲ್ಲಿ ಬೇರೆ ಪಟಾಕಿ ಮಾರಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ.
 
ವಾಯು ಮಾಲಿನ್ಯ ಹದಗೆಡುತ್ತಿರೋ ಹಿನ್ನೆಲೆ ಸುಪ್ರೀಂ ಕೋರ್ಟ್ ಕೂಡ ಪಟಾಕಿ ನಿಷೇಧ ಮಾಡಿ ಆದೇಶ ಹೊರಡಿಸಿದೆ. ಕಾಳ‌ಸಂತೆಯಲ್ಲಿ ಪಟಾಕಿ ಗೋದಾಮಗಳು, ಮಳಿಗೆಗಳು ತಲೆ‌ ಎತ್ತುತ್ತಿವೆ.ಬಿಬಿಎಂಪಿ ,ನಗರ ಪೊಲೀಸ್ ಇಲಾಖೆ ಪಟಾಕಿ ಮಾರಾಟಕ್ಕೆ ನಿರ್ದಿಷ್ಟ ಜಾಗ ಗುರುತು ಮಾಡಿದ್ದು,ಈ ಬಾರಿ ಮಾಮೂಲಿ ಪಟಾಕಿ ನಿಷೇಧ ಮಾಡಿದ್ದು ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಿದ್ದಾರೆ.ನಗರದ್ಯಾಂತ 62 ಮೈದಾನ ಗಳಲ್ಲಿ ಪಟಾಕಿ ಮಳಿಗೆಗೆ ಅವಕಾಶ ನೀಡಲಾಗಿದೆ.

ಮೈದಾನಗಳಲ್ಲಿ  263 ಮಳಿಗೆಗಳಲ್ಲಿ ಅನುಮತಿಯಿದೆ.ಮಳಿಗೆಗಳು ಹಾಕಲು ಒಟ್ಟು 912  ಅರ್ಜಿಗಳು ಬಂದಿದ್ದು,ವಿವಿಧ ಇಲಾಖೆಯಿಂದ ಪರಿಶೀಲನೆ ನಡೆಸಲಾಗಿದೆ.ಲಾಟರಿ ಮೂಲಕ  263 ಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.ಹೆಚ್ಚು ಶಬ್ದ, ಹೊಗೆ ಸೂಸುವ ಪಟಾಕಿ ಗಳಿಗೆ ಅವಕಾಶ ವಿಲ್ಲ. ರಾತ್ರಿ ಎಂಟರಿಂದ ಬೆಳಗ್ಗೆ  ಹತ್ತು ಗಂಟೆ ತನಕ ಮಾತ್ರ ಪಟಾಕಿ ಹೊಡೆಯಲು ಅವಕಾಶ ವಿದೆ.ಅನಧಿಕೃತವಾಗಿ ಪಟಾಕಿ‌ಮಾರಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದು ಪೊಲೀಸ್ ಕಮೀಷನರ್ ಬಿ ದಯಾನಂದ ‌ಎಚ್ಚರಿಕೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments