Daily Horoscope
✕

ಬ್ರೇಕ್ ನಂತರ ಬೆಂಗಳೂರಿಗೆ ಬಂದ ಮಳೆರಾಯ

Webdunia
ಸೋಮವಾರ, 25 ಸೆಪ್ಟಂಬರ್ 2017 (07:50 IST)
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೆಲವು ದಿನ ಬಿಡುವು ಪಡೆದಿದ್ದ ಮಳೆರಾಯ ಮತ್ತೆ ಆರ್ಭಟಿಸಿದ್ದಾನೆ. ನಿನ್ನೆ ರಾತ್ರಿ ಧಾರಾಕಾರ ಮಳೆ ಸುರಿದಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.

 
ಯಶವಂತಪುರ, ಮೇಖ್ರಿ ಸರ್ಕಲ್, ಶಿವಾನಂದ ಸರ್ಕಲ್,  ಶಾಂತಿನಗರ, ಹೆಬ್ಬಾಳ,  ಬಸವನಗುಡಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆ ಸುರಿದಿದ್ದು, ರಸ್ತೆಯಲ್ಲಿ ನೀರು ತುಂಬಿದೆ.

ಮಳೆಯಿಂದಾಗಿ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ. ಇನ್ನು ಕೆಲವೆಡೆ ಕಸದ ರಾಶಿ ಮಳೆಯಲ್ಲಿ ಕೊಚ್ಚಿಕೊಂಡು ಬಂದಿದ್ದರಿಂದ ಜನಸಾಮಾನ್ಯರು ಬಿಬಿಎಂಪಿಗೆ ಹಿಡಿ ಶಾಪ ಹಾಕುವಂತಾಗಿದೆ. ಇಂದೂ ಮಳೆಯ ಅಬ್ಬರ ಮುಂದುವರಿದು, ಸೋಮವಾರವಾದ್ದರಿಂದ ಕಚೇರಿ ಕೆಲಸಗಳಿಗೆ, ಶಾಲಾ ಕಾಲೇಜುಗಳಿಗೆ ತೆರಳಲು ಜನಸಾಮಾನ್ಯರು ಕಷ್ಟಪಡುವಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments