Daily Horoscope
✕

ಮತ್ತೆ ಜೋರಾಯ್ತು ಪೋಸ್ಟರ್ ಪಾಲಿಟಿಕ್ಸ್

Webdunia
ಗುರುವಾರ, 8 ಡಿಸೆಂಬರ್ 2022 (17:32 IST)
ಆರ್ ಆರ್ ನಗರಕ್ಕೆ ಮಂಜೂರಾಗಿದ್ದ 10 ಸಾವಿರ ಕೋಟಿ ರೂ. ಎಲ್ಲಿ ಹೋಯ್ತು?ಎಂಬ ಪ್ರಶ್ನೆ ನಿರ್ಮಾಣವಾಗಿದೆ.ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪೋಸ್ಟರ್ ಗಳು ದಿಢೀರನೆ ಕಾಣಿಸಿಕೊಂಡಿದ್ದು, ಸ್ಥಳೀಯ ಶಾಸಕ ಮುನಿರತ್ನ ವಿರುದ್ಧದ ಬರಹಗಳಿರುವ ಪೋಸ್ಟರ್'ಗಳು ರಾರಾಜುಸುತ್ತಿದೆ‌.ನೊಂದ ಗುತ್ತಿಗೆದಾರರು ಪ್ರಾಯೋಜಿಸುವ Guess & Win Contet,Gues & Win Contest ಎಂದು ಪೋಸ್ಟರ್ ಗಳಲ್ಲಿ ಬರೆಸಲಾಗಿದೆ.2013 ರಿಂದ ಇಲ್ಲಿಯವರೆಗೆ 10 ಸಾವಿರ ಕೋಟಿ ರೂ.ಗಳನ್ನು ಶಾಸಕ ಮುನಿರತ್ನಂ ಮಂಜೂರು ಮಾಡಿಸಿಕೊಂಡಿದ್ದಾರೆ.ಆದರೆ ರಸ್ತೆ, ಪಾರ್ಕ್, ಕೆರೆಗೆ ವಿನಿಯಪೊಗಿಸಿರುವುದು 2 ರಿಂದ 3 ಸಾವಿರ ಕೋಟಿ ರೂ.ಉಳಿದ ಹಣ ಎಲ್ಲಿ ಹೋಯ್ತು? ಊಹಿಸಿ ಅಥವಾ 10 ಸಾವಿರ ಕೋಟಿ ರೂ. ಕಾಮಗಾರಿ ತೋರಿಸುವುದಾದರೆ ಕರೆ ಮಾಡಿ ಅತ್ಯಾಕರ್ಷಕ ಉಡುಗೊರೆ ಗೆಲ್ಲಿ.8447704040 ಈ ನಂಬರ್ ಗೆ ಕಾಲ್ ಮಾಡಿ ಎಂದು ಪೋಸ್ಟರ್ ಗಳನ್ನ ಹಾಕಲಾಗಿದೆ.ಮುನಿರತ್ನಂ ಕಚೇರಿ, ಆರ್ ಆರ್ ನಗರ ಆರ್ಚ್, ಬಸ್ ನಿಲ್ದಾಣಗಳಲ್ಲಿ ಪೋಸ್ಟರ್ ಗಳು ಕಂಡು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments