Daily Horoscope
✕

ತುಮಕೂರಿನಲ್ಲಿ ರೆಡ್ಮಿ ನೋಟ್ 4 ಮೊಬೈಲ್ ಸ್ಫೋಟ

Webdunia
ಗುರುವಾರ, 12 ಅಕ್ಟೋಬರ್ 2017 (20:44 IST)
ತುಮಕೂರು: ಮತ್ತೊಂದು ರೆಡ್ ಮಿ ಮೊಬೈಲ್ ಸ್ಫೋಟವಾಗಿದೆ. ನಗರದ ಟೌನ್ ಹಾಲ್ ಸರ್ಕಲ್‌ನಲ್ಲಿರುವ ಮೊಬೈಲ್‌ ಅಂಗಡಿಯಲ್ಲಿ ರೆಡ್ ಮಿ ನೋಟ್‌ 4 ಮೊಬೈಲ್‌ ಸ್ಫೋಟವಾಗಿದೆ.

ರೆಡ್ ಮಿ ಮೊಬೈಲ್ ಗೆ ಸ್ಕ್ರೀನ್‌ಗಾರ್ಡ್‌ ಹಾಕಿಸಿಕೊಳ್ಳಲು ಗ್ರಾಹಕರೊಬ್ಬರು ತಮ್ಮ ಹೊಸ ರೆಡ್ಮಿ ಮೊಬೈಲನ್ನು ಅಂಗಡಿಯಾತನಿಗೆ ನೀಡಿದ್ದಾರೆ. ಅಂಗಡಿಯಾತ ಮೊಬೈಲ್‌ ಬಿಚ್ಚಿ ಇಡುತ್ತಿದ್ದಂತೆ ಸ್ಫೋಟಗೊಂಡಿದ್ದು, ಭಾರೀ ಹೊಗೆ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಮೊಬೈಲ್ ಸಿಡಿದ ದೃಶ್ಯಗಳು ಅಂಗಡಿಯಲ್ಲಿರೋ ಸಿಸಿಟಿವಿಯಲ್ಲಿ ಸೆರೆಯಾಗಿವೆ.

ಬೆಂಗಳೂರಿನಲ್ಲಿಯೂ 2 ತಿಂಗಳ ಹಿಂದೆ ಇಂತಹದ್ದೇ ಘಟನೆ ನಡೆದಿತ್ತು. ರೆಡ್‌ಮಿ ನೋಟ್‌ 4 ಮೊಬೈಲ್ ಇತ್ತೀಚೆಗೆ ಹೆಚ್ಚು ಮಂದಿ ಬಳಸುತ್ತಿದ್ದಾರೆ. ಇದೀಗ ಮತ್ತೆ ಅದೇ ಕಂಪನಿಯ ಮೊಬೈಲ್ ಸಿಡಿದಿದ್ದು,  ರೆಡ್‌ಮಿ ನೋಟ್‌ 4 ಬಳಸುತ್ತಿರುವ ಗ್ರಾಹಕರು ಗಾಬರಿಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments