Daily Horoscope
✕

ಮತ್ತೆ ಖಾತೆ ಅದಲು ಬದಲು ಆಟ ಶುರು ಮಾಡಿದ ಸಿಎಂ

Webdunia
ಸೋಮವಾರ, 25 ಜನವರಿ 2021 (12:09 IST)
ಬೆಂಗಳೂರು : ಮತ್ತೆ ಖಾತೆ ಅದಲು ಬದಲು ಮಾಡಲು ಸಿಎಂ ಬಿಎಸ್ ವೈ ನಿರ್ಧಾರ ಮಾಡಿದ್ದು, ಸಿಎಂ ಈ ಅದಲು ಬದಲು ಆಟಕ್ಕೆ ಸಚಿವರು ಸುಸ್ತಾಗಿ ಹೋಗಿದ್ದಾರೆ ಎನ್ನಲಾಗಿದೆ.

ಖಾತೆ ಅದಲು ಬದಲಿನಿಂದ ಸಚಿವರಲ್ಲಿ ಅಸಮಾಧಾನ ವ್ಯಕ್ತವಾದ ಹಿನ್ನಲೆಯಲ್ಲಿ ಸುಧಾಕರ್ ಗೆ ವೈದ್ಯಕೀಯ ಖಾತೆ ವಾಪಾಸ್ ನೀಡಲು ಸಿಎಂ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

ಹಾಗೇ ಸಚಿವ ಮಾಧುಸ್ವಾಮಿ ಬಳಿಯಿದ್ದ ವೈದ್ಯಕೀಯ ಖಾತೆ , ಹಜ್, ವರ್ಕ್ಸ್ ಖಾತೆಯೂ ವಾಪಾಸ್ ಪಡೆದು ಸಚಿವ ಆನಂದ್ ಸಿಂಗ್ ಬಳಿಯಿದ್ದ ಪ್ರವಾಸೋದ್ಯಮ, ಪರಿಸರ ಖಾತೆ ಕೂಡ ವಾಪಾಸ್ ಪಡೆಯಲು ಸಿಎಂ ಚಿಂತನೆ ಮಾಡಿದ್ದಾರೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments